ರಾಜ್ಯಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ: ಬೆಂಗಳೂರಿನಲ್ಲಿ ಬಾಂಗ್ಲಾದೇಶ ಪತ್ರಕರ್ತ ಸೇರಿ ಇಬ್ಬರ ವಿರುದ್ಧ ಕೇಸ್ ದಾಖಲು
ನ್ಯೂಸ್ ಪೋರ್ಟಲ್ನೊಂದಿಗೆ ಕೆಲಸ ಮಾಡುತ್ತಿರುವ ಪತ್ರಕರ್ತ ಸಲಾಹ್ ಉದ್ದೀನ್ ಶೋಯೆಬ್ ಚೌಧರಿ ಮತ್ತು ಅದಿತಿ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.