ದೇಶಮಮತಾ ಬ್ಯಾನರ್ಜಿ ಸಿಎಂ ಹುದ್ದೆಯಲ್ಲಿ ಮುಂದುವರೆದರೆ ಬಂಗಾಳ ಬಾಂಗ್ಲಾದೇಶಿ ಮುಸ್ಲಿಮರ ಪಾಲು- ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ
ಕಾಲಿಂಪಾಂಗ್ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಹಿಮಂತ, ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳದ ಸಂಪನ್ಮೂಲಗಳನ್ನು “ಬಾಂಗ್ಲಾದೇಶಿ ಮುಸ್ಲಿಂ ನುಸುಳುಕೋರರಿಗೆ” ಮೀಸಲಿಟ್ಟಿದ್ದಾರೆ ಎಂದು ಆರೋಪಿಸಿದರು.