• Tag results for banks

ಮೂರು ಖಾಸಗಿ ಬ್ಯಾಂಕ್‌ಗಳ ಸಾಗರೋತ್ತರ ವ್ಯವಹಾರಕ್ಕೆ ರಕ್ಷಣಾ ಸಚಿವಾಲಯ ಅನುಮತಿ

ರಕ್ಷಣಾ ಸಚಿವಾಲಯವು ಗುರುವಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಮೂರು ಖಾಸಗಿ ವಲಯದ ಬ್ಯಾಂಕ್‌ಗಳಾದ ಎಚ್‌ಡಿಎಫ್‌ಸಿ ಬ್ಯಾಂಕ್ ಲಿಮಿಟೆಡ್, ಐಸಿಐಸಿಐ ಬ್ಯಾಂಕ್ ಮತ್ತು ಆಕ್ಸಿಸ್ ಬ್ಯಾಂಕ್‌ಗಳಿಗೆ ಸಾಲ ಪತ್ರಗಳನ್ನು ನೀಡಲು...

published on : 7th July 2022

ಹಣ ಸಂಗ್ರಹಕ್ಕಾಗಿ ಬ್ಯಾಂಕ್‌ಗಳಿಗೆ ನಿವೇಶನ ಅಡಮಾನ ಮಾಡಲು ಬಿಡಿಎ ಚಿಂತನೆ

ಡಾ. ಕೆ. ಶಿವರಾಮ್ ಕಾರಂತ ಬಡಾವಣೆಗಾಗಿ ಹಣ ಸಂಗ್ರಹಿಸಲು ಭಾರತದ ಯಾವುದೇ ಬ್ಯಾಂಕ್‌ನೊಂದಿಗೆ ತನ್ನ ಮೂಲೆ ಸೈಟ್ ಗಳನ್ನು ಅಡಮಾನ ಇಡುವುದಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸುಪ್ರೀಂಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದೆ.

published on : 14th April 2022

ಗ್ರಾಹಕರೇ ಗಮನಿಸಿ; ಏಪ್ರಿಲ್ ನಲ್ಲಿ ಬ್ಯಾಂಕ್ ಗಳಿಗೆ 15 ದಿನ ರಜೆ

ಭಾರತವು ಏಪ್ರಿಲ್ 1, 2022 ರಿಂದ ಹೊಸ ಆರ್ಥಿಕ ವರ್ಷ ಪ್ರಾರಂಭವಾಗಲಿದೆ. ಬ್ಯಾಂಕ್ ರಜಾದಿನಗಳು ಯಾವಾಗಲೂ ನಮ್ಮ ಭಾರತೀಯರಲ್ಲಿ ಆಸಕ್ತಿಯ ವಿಷಯವಾಗಿದೆ ಏಕೆಂದರೆ ಬ್ಯಾಂಕುಗಳು ನಮ್ಮ ದೈನಂದಿನ ಜೀವನದ ಮುಖ್ಯ ಕೇಂದ್ರವಾಗಿದೆ.

published on : 25th March 2022

ಎದೆಹಾಲಿಗಿಂತ ಅಮೃತ ಬೇರೆ ಇಲ್ಲ: ರಾಜ್ಯದ ನಾಲ್ಕು ನಗರಗಳಲ್ಲಿ ಮಿಲ್ಕ್ ಬ್ಯಾಂಕ್ ಆರಂಭ

ನವಜಾತ ಶಿಶುಗಳ ಅಗತ್ಯತೆಗಳನ್ನು ಪೂರೈಸಲು ಕರ್ನಾಟಕ ಸರ್ಕಾರವು ಮಂಗಳವಾರ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಬೆಂಗಳೂರು, ಮೈಸೂರು, ಮಂಗಳೂರು ಮತ್ತು ಬೆಳಗಾವಿಯ ನಾಲ್ಕು ಜಿಲ್ಲಾ ಕೇಂದ್ರಗಳಲ್ಲಿ ‘ಎದೆ ಹಾಲು ಬ್ಯಾಂಕ್’ಗಳನ್ನು ಸ್ಥಾಪಿಸಿದೆ.

published on : 9th March 2022

ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳಿಂದ ಬಂಡವಾಳ ಹಿಂತೆಗೆತ ವಿರೋಧಿಸಿ ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ

ಸಾರ್ವಜನಿಕ ವಲಯದ ಬ್ಯಾಂಕ್‍ಗಳಿಂದ ಬಂಡವಾಳ ಹಿಂತೆಗೆತ ಮತ್ತು ಖಾಸಗೀಕರಣದಿಂದ ಆಗುವ ಅನಾಹುತಗಳನ್ನು ವಿವರಿಸಿ ಪ್ರಧಾನಮಂತ್ರಿಗಳಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ.

published on : 24th February 2022

ದೇಶದಲ್ಲಿ ಅನೇಕ ಜಿಲ್ಲೆಗಳಲ್ಲಿ ಬ್ಯಾಂಕಿಂಗ್ ಅಸ್ತಿತ್ವವಿಲ್ಲ: ನಿರ್ಮಲಾ ಸೀತಾರಾಮನ್

ಕೆಲ ಪ್ರದೇಶದಲ್ಲಿ ಹೆಚ್ಚಿನ ಮಟ್ಟದ ಆರ್ಥಿಕ ಚಟುವಟಿಕೆಗಳು ನಡೆಯುತ್ತಿದ್ದರೂ ಹಲವು ಜಿಲ್ಲೆಗಳಲ್ಲಿ ಬ್ಯಾಂಕಿಂಗ್ ವ್ಯವಸ್ಥೆ ಇಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 

published on : 26th September 2021

ಪಬ್ಲಿಕ್ ಸೆಕ್ಟರ್ ಬ್ಯಾಂಕುಗಳಲ್ಲಿ ಪ್ರಸಕ್ತ ಹಣಕಾಸು ವರ್ಷ 400 ಮಂದಿಗೆ ಉದ್ಯೋಗ: ಖಾಸಗಿ ಬ್ಯಾಂಕುಗಳಲ್ಲಿ 17,000 ಮಂದಿಗೆ ಉದ್ಯೋಗ ನೇಮಕಾತಿ

ಈ ಬೆಳವಣಿಗೆ ಕಳೆದ ವರ್ಷಕ್ಕೆ ಹೋಲಿಸಿದರೆ ಉತ್ತಮ ಎಂದು ಹೇಳಬೇಕಾಗುತ್ತದೆ. ಏಕೆಂದರೆ ಕಳೆದ ವರ್ಷ 38,000 ಮಂದಿಯನ್ನು ಕೆಲಸದಿಂದ ವಜಾ ಮಾಡಲಾಗಿತ್ತು.

published on : 25th September 2021

ಹಲವು ಶಾಸಕರಿಂದ ಸಹಕಾರ ಬ್ಯಾಂಕ್‌ಗಳಲ್ಲಿ 250 ಕೋಟಿ ರು. ಗೂ ಅಧಿಕ ಸಾಲ ಬಾಕಿ: ಎಸ್.ಟಿ ಸೋಮಶೇಖರ್

ನಮ್ಮ ಶಾಸಕರೇ ಡಿಸಿಸಿ ಬ್ಯಾಂಕ್‌ಗಳಲ್ಲಿ 245 ಕೋಟಿ ಸಾಲ ಪಡೆದು ಒಂದೇ ಒಂದು ರೂಪಾಯಿಯೂ ಕಟ್ಟಿಲ್ಲ ಎಂದು ವಿಧಾನ ಪರಿಷತ್ ಕಲಾಪದ ವೇಳೆ ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಅಳಲು ತೋಡಿಕೊಂಡಿದ್ದಾರೆ.

published on : 25th September 2021

ಸ್ವಿಸ್ ಬ್ಯಾಂಕ್ ನಲ್ಲಿ ಭಾರತೀಯರ ಹಣ 20,700 ಕೋಟಿ ರೂ. ಗೆ ಏರಿಕೆ: 13 ವರ್ಷಗಳಲ್ಲೇ ಅತಿ ಹೆಚ್ಚು!

ಸ್ವಿಸ್ ಬ್ಯಾಂಕ್ ಗಳಲ್ಲಿ ಭಾರತದ ವ್ಯಕ್ತಿಗಳು, ಸಂಸ್ಥೆಗಳು ಹಾಗೂ ಇನ್ನಿತರ ಹಣಕಾಸು ಸಂಸ್ಥೆಗಳು-ಭಾರತದ ಮೂಲದ ಶಾಖೆಗಳಿಂದ ಇಟ್ಟಿರುವ ಹಣದ ಮೊತ್ತ 20,700 ಕೋಟಿಗೆ ಏರಿಕೆಯಾಗಿದೆ.

published on : 19th June 2021

ಖಾಸಗೀಕರಣಕ್ಕೆ ಸಿದ್ಧಗೊಂಡಿರುವ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳಿಂದ ವಿಆರ್ ಎಸ್ ಸೌಲಭ್ಯ ಸಾಧ್ಯತೆ

ಸರ್ಕಾರದಿಂದ ಖಾಸಗೀಕರಣಕ್ಕೆ ಪ್ರಸ್ತಾವನೆ ಇರುವ ಎರಡು ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳು ಆಕರ್ಷಕ ಸ್ವಯಂ ನಿವೃತ್ತಿ ಸೇವೆ ಯೋಜನೆ (ವಿಆರ್ ಎಸ್) ಸೌಲಭ್ಯ ನೀಡುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.

published on : 8th June 2021

ವಿಜಯ್ ಮಲ್ಯ ಆಸ್ತಿ ಮಾರಾಟಕ್ಕೆ ಬ್ಯಾಂಕುಗಳಿಗೆ ಪಿಎಂಎಲ್‌ಎ ಕೋರ್ಟ್ ನಿಂದ ಗ್ರೀನ್ ಸಿಗ್ನಲ್

ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ನ್ಯಾಯಾಲಯವು ಬ್ಯಾಂಕುಗಳಿಗೆ ವಿಜಯ್ ಮಲ್ಯಗೆ ಸೇರಿದ ಕೆಲವು ರಿಯಲ್ ಎಸ್ಟೇಟ್ ಆಸ್ತಿಗಳು ಮತ್ತು ಸೆಕ್ಯೂರಿಟಿಗಳನ್ನು ಮಾರಾಟ ಮಾಡಲು ಅವಕಾಶ ಮಾಡಿಕೊಟ್ಟಿದೆ. 

published on : 5th June 2021

18-44 ವಯಸ್ಸಿನವರಿಗೆ ಕೋವಿಡ್-19 ಲಸಿಕೆ ಅಭಿಯಾನದಿಂದ, ರಕ್ತ ನಿಧಿಗೆ ಕೊರತೆ ಸಾಧ್ಯತೆ

ಮೇ.1 ರಿಂದ 18-44 ವಯಸ್ಸಿನವರಿಗೆ ಕೋವಿಡ್-19 ಲಸಿಕೆ ನೀಡುವ ಅಭಿಯಾನಕ್ಕೆ ದೇಶದ ಹಲವು ಭಾಗಗಳಲ್ಲಿ ಚಾಲನೆ ದೊರೆಯಲಿದ್ದು, ಅಭಿಯಾನದ ನೆರಳಿನಲ್ಲೇ ರಕ್ತ ನಿಧಿಗೆ ಕೊರತೆ ಉಂಟಾಗುವ ಭೀತಿಯೂ ಮೂಡಿದೆ. 

published on : 30th April 2021

ಎಲ್ಲಾ ಬ್ಯಾಂಕ್ ಗಳ ಖಾಸಗೀಕರಣವಿಲ್ಲ: ನಿರ್ಮಲಾ ಸೀತಾರಾಮನ್

ಎಲ್ಲಾ ಬ್ಯಾಂಕ್ ಗಳನ್ನು ಖಾಸಗೀಕರಣ ಮಾಡುವುದಿಲ್ಲ ಎಂದು ಭರವಸೆ ನೀಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ನೌಕರರ ಹಿತಾಸಕ್ತಿಯನ್ನು ರಕ್ಷಿಸುವುದಾಗಿ ತಿಳಿಸಿದ್ದಾರೆ.

published on : 16th March 2021

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳ ಖಾಸಗೀಕರಣಕ್ಕೆ ವಿರೋಧ: ಬ್ಯಾಂಕ್ ಒಕ್ಕೂಟಗಳಿಂದ 2 ದಿನ ಮುಷ್ಕರ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳ ಖಾಸಗೀಕರಣವನ್ನು ವಿರೋಧಿಸಿ ಬ್ಯಾಂಕ್ ಒಕ್ಕೂಟಗಳ ಸಂಯುಕ್ತ ವೇದಿಕೆ ಯುನೈಟೆಡ್ ಪೋರಂ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್ ಬಿಯು) ಮಾರ್ಚ್ ತಿಂಗಳಲ್ಲಿ 2 ದಿನಗಳ ಮುಷ್ಕರಕ್ಕೆ ಕರೆ ನೀಡಿದೆ. 

published on : 9th February 2021

ಪಿಎಸ್ ಬಿ ಗಳಿಗೆ 20,000 ಕೋಟಿ ರೂಪಾಯಿ ಮರು ಬಂಡವಾಳ ಹೂಡಿಕೆ 

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳ ಹಣಕಾಸು ಆರೋಗ್ಯವನ್ನು ಉತ್ತಮಗೊಳಿಸುವುದಕ್ಕಾಗಿ 2021-22 ನೇ ಸಾಲಿನಲ್ಲಿ 20,000 ಕೋಟಿ ರೂಪಾಯಿ ಮರು ಬಂಡವಾಳ ಹೂಡಿಕೆಯನ್ನು ಬಜೆಟ್ ನಲ್ಲಿ ಪ್ರಕಟಿಸಲಾಗಿದೆ. 

published on : 1st February 2021

ರಾಶಿ ಭವಿಷ್ಯ