ಇಂದು ಭಾನುವಾರ ಮುಂಜಾನೆ 4 ಗಂಟೆ ಸುಮಾರಿಗೆ ಪಶ್ಚಿಮ ಬಂಗಾಳದ ಬಂಕುರಾ ಬಳಿ ಒಂದು ಗೂಡ್ಸ್ ರೈಲು ಇನ್ನೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗೂಡ್ಸ್ ರೈಲುಗಳ 12 ಬೋಗಿಗಳು ಹಳಿತಪ್ಪಿದ ಘಟನೆ ನಡೆದಿದೆ.