• Tag results for baramulla

ಬಾರಾಮುಲ್ಲಾದಲ್ಲಿ ಉಗ್ರರ ದಾಳಿ: ಇಬ್ಬರು ಸಿಆರ್'ಪಿಎಫ್ ಯೋಧರು, ಓರ್ವ ನಾಗರೀಕನಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಸಿಆರ್'ಪಿಎಫ್ ಯೋಧರು ಹಾಗೂ ಓರ್ವ ನಾಗರೀಕ ಗಾಯಗೊಂಡಿದ್ದಾರೆಂದು ಬುಧವಾರ ತಿಳಿದುಬಂದಿದೆ.

published on : 17th November 2021

ಜಮ್ಮು-ಕಾಶ್ಮೀರ: ಬಾರಮುಲ್ಲಾ ಜಿಲ್ಲೆಯಲ್ಲಿ ಓರ್ವ ಉಗ್ರ ಹತ್ಯೆ

ಜಮ್ಮು-ಕಾಶ್ಮೀರದ ಬರಮುಲ್ಲಾ ಜಿಲ್ಲೆಯಲ್ಲಿ ಗುರುವಾರ ನಸುಕಿನ ಜಾವ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರನ ಹತ್ಯೆಯಾಗಿದೆ. 

published on : 28th October 2021

ಬಾರಾಮುಲ್ಲಾದಲ್ಲಿ ಮೇಘಸ್ಫೋಟ: ಓರ್ವನ ಶವ ಪತ್ತೆ, ನಾಲ್ವರು ನಾಪತ್ತೆ

ಉಗ್ರರ ದಾಳಿಗಳ ನಡುವೆ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೊಂದು ಆತಂಕ ಸೃಷ್ಟಿಯಾಗಿದೆ. ಬಾರಾಮುಲ್ಲಾ ಜಿಲ್ಲೆಯಲ್ಲಿ ಕಫರ್​ನಾರ್ ಬಹಕ್ ಮೇಘಸ್ಫೋಟ ಸಂಭವಿಸಿದೆ.

published on : 12th September 2021

ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಉಗ್ರರ ದಾಳಿ; ಓರ್ವ ಪೊಲೀಸ್ ಸಿಬ್ಬಂದಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಪೊಲೀಸ್ ಪೇದೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ. 

published on : 26th July 2021

ಬಾರಾಮುಲ್ಲಾದಲ್ಲಿ ಅಡಗಿ ಕುಳಿತಿರುವ ಇಬ್ಬರು ಉಗ್ರರು: ಸೇನಾಪಡೆ ಕಾರ್ಯಾಚರಣೆ, ಓರ್ವ ಯೋಧನಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದ ವಾನಿಗಾಮ್ ಎಂಬಲ್ಲಿ ಉಗ್ರರು ಅಡಗಿ ಕುಳಿತಿದ್ದು, ಉಗ್ರರಿಗಾಗಿ ಭಾರತೀಯ ಸೇನಾಪಡೆ ಭಾರೀ ಕಾರ್ಯಾಚರಣೆ ನಡೆಯುತ್ತಿದೆ ಎಂದು ಗುರುವಾರ ತಿಳಿದುಬಂದಿದೆ. 

published on : 24th December 2020

ರಾಶಿ ಭವಿಷ್ಯ