ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ 2017-2018ರ ಸಾಲಿನಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು ಇದೀಗ ಪ್ರತಿಷ್ಠಿತ ಬಾರ್ಮಿ ಆರ್ಮಿ ಅಂತರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.