ರಾಜ್ಯಬಸವ ಜಯಂತಿ: ಬಸವಣ್ಣನ ಪ್ರತಿಮೆಗೆ ಸಿಎಂ ಬೊಮ್ಮಾಯಿ, ಸಚಿವ ಆರ್, ಅಶೋಕ್ ಗೌರವಾರ್ಪಣೆ
12ನೇ ಶತಮಾನದಲ್ಲಿನ ಕ್ರಾಂತಿಕಾರಿ ಸಮಾಜ ಸುಧಾರಕ, ಮಹಾನ್ ಮಾನವತಾವಾದಿ ಬಸವಣ್ಣ ಜನ್ಮದಿನ ಇಂದು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜನತೆಗೆ ಬಸವ ಜಯಂತಿ ಸೇರಿದಂತೆ ಹಲವು ಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ.