ರಾಜ್ಯವಿಜಯಪುರ ಕಾಂಗ್ರೆಸ್ ಕಚೇರಿ ಗೋಡೆಗೆ ವೀರ ಸಾವರ್ಕರ್ ಫೋಟೋ: ಆರೋಪಿ ಬಸವರಾಜ ಹೂಗಾರ ಬಂಧಿಸುವಂತೆ ಆಗ್ರಹ
ರಾಜ್ಯದಲ್ಲಿ ವೀರ ಸಾವರ್ಕರ್ ಭಾವಚಿತ್ರ ಅಂಟಿಸುವ ವಿವಾದ ಕಾಡ್ಗಿಚ್ಚಿನಂತೆ ವಿವಿಧ ಜಿಲ್ಲೆಗಳಿಗೆ ಹಬ್ಬುತ್ತಿದೆ. ನಿನ್ನೆ ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಸಾವರ್ಕರ್ ಫೋಟೋಗಳನ್ನು ಹಿಂದೂಪರ ಸಂಘಟನೆ ಸದಸ್ಯರೊಬ್ಬರು ಅಂಟಿಸಿದ್ದಾರೆ.