Basic Infrastructure

ಸ್ವಾತಂತ್ರ್ಯ ಬಂದು 80 ವರ್ಷವಾಯ್ತು; ಬೆಳಗಾವಿಯ ಈ ಕುಗ್ರಾಮಕ್ಕೆ ಇನ್ನೂ ವಿದ್ಯುತ್ ಸಂಪರ್ಕ ಇಲ್ಲ!
ಇಲ್ಲಿನ 20 ಕುಟುಂಬಗಳ ಬದುಕು ಪ್ರತಿದಿನವೂ ಹೋರಾಟದಿಂದ ಕೂಡಿದೆ. ವಿದ್ಯುತ್ ಇಲ್ಲ, ಮೊಬೈಲ್ ನೆಟ್ವರ್ಕ್ ಇಲ್ಲ, ಟಿವಿ ಸಂಪರ್ಕವಿಲ್ಲ. ಅಷ್ಟೇ ಅಲ್ಲ, ಹೊರ ಜಗತ್ತಿನೊಂದಿಗೆ ಸಂಪರ್ಕ ಕಲ್ಪಿಸುವ ಸುಸಜ್ಜಿತ ರಸ್ತೆಯೂ ಇಲ್ಲ.

ಕೆಜಿ ಲೇಔಟ್ನಲ್ಲಿ ಶೀಘ್ರವೇ ಮೂಲಭೂತ ಸೌಕರ್ಯ ಅಭಿವೃದ್ಧಿ: BDA ಭರವಸೆ
ಬಡಾವಣೆಯಲ್ಲಿ ಸುಮಾರು ಶೇ. 90 ರಷ್ಟು ಕೆಲಸಗಳು ಈಗಾಗಲೇ ಪೂರ್ಣಗೊಂಡಿವೆ ಮತ್ತು ಉಳಿದ ಶೇ. 10 ರಷ್ಟು ಕೆಲಸವನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು.

ಕನಿಷ್ಠ ಮೂಲಭೂತ ಸೌಕರ್ಯಗಳಿಲ್ಲದ ನರ್ಸಿಂಗ್ ಕಾಲೇಜುಗಳನ್ನು ಬಂದ್ ಮಾಡಿ: ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್
ರಾಜ್ಯದ ಸುಮಾರು ನರ್ಸಿಂಗ್ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸದಿರುವ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ಹೀಗಾಗಿ ತಪಾಸಣೆ ನಡೆಸಿ ಅಂತಹ ಕಾಲೇಜುಗಳಿಗೆ ಬೀಗ ಜಡಿಯಿರಿ ಎಂದು ಸ್ಥಳದಲ್ಲಿದ್ದ ವೈದ್ಯಕೀಯ ಶಿಕ್ಷಣ ಇಲಾಖೆಯ ನಿದೇರ್ಶಕಿ ಡಾ.ಸುಜಾತ ರಾಥೋಡ್ ಅವರಿಗೆ ನಿದೇರ್ಶನ ನೀಡಿದರು.

