- Tag results for bats
![]() | ದಕ್ಷಿಣ ಆಫ್ರಿಕಾದ ಬಾವಲಿಗಳಲ್ಲಿ ನಿಯೋಕೋವ್ ಕೊರೋನಾ ವೈರಸ್ ಪತ್ತೆ, ಮನುಷ್ಯರಿಗೂ ಅಪಾಯ ಎಂದ ವಿಜ್ಞಾನಿಗಳು!ಕೊರೋನಾ ವೈರಸ್ ಹೊಸ ಹೊಸ ರೂಪಾಂತರಿಗಳು ಭಾರತ ಸೇರಿದಂತೆ ಇಡೀ ಜಗತ್ತಿನಲ್ಲೇ ತೀವ್ರ ಆತಂಕ ಸೃಷ್ಟಿಸುತ್ತಿರುವುದರ ನಡುವೆಯೇ ದಕ್ಷಿಣ ಆಫ್ರಿಕಾದಲ್ಲಿ ಬಾವಲಿಗಳ ನಡುವೆ ಹರಡುವ ನಿಯೋಕೋವ್... |
![]() | ಹಾವೇರಿ: 85 ಬಾವಲಿಗಳನ್ನು ಹತ್ಯೆ ಮಾಡಿದ ಐವರ ಬಂಧನ85 ಬಾವಲಿಗಳನ್ನು ಹತ್ಯೆ ಮಾಡಿದ ಆರೋಪದಡಿ ಐವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಶುಕ್ರವಾರ ಬಂಧಿಸಿದ್ದಾರೆ. |
![]() | ಸಚಿನ್ 21ನೇ ಶತಮಾನ ಶ್ರೇಷ್ಠ ಬ್ಯಾಟ್ಸ್ ಮನ್ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ 21 ನೇ ಶತಮಾನದ ಶ್ರೇಷ್ಠ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ. ಸಚಿನ್ ಹಾಗೂ ಶ್ರೀಲಂಕಾದ ಶ್ರೇಷ್ಠ ಬ್ಯಾಟ್ಸ್ಮನ್ ಕುಮಾರ್ ಸಂಗಕ್ಕಾರ ನಡುವೆ ಸ್ಪರ್ಧೆ ನಡೆದಿತ್ತು. ಇಬ್ಬರೂ ಆಟಗಾರರು ಸಮಾನ ಅಂಕಗಳನ್ನು ಗಳಿಸಿದರು ಆದರೆ ಹೆಚ್ಚಿನ ತೀರ್ಪುಗಾರ ಸದಸ್ಯರು ಸಚಿನ್ ಪರ ವಾಲಿದ್ದರು |
![]() | ಚೀನಾದಿಂದ ಮತ್ತೊಂದು ಶಾಕಿಂಗ್ ನ್ಯೂಸ್: ಬಾವಲಿಗಳಲ್ಲಿ ಹೊಸ ಕೊರೋನಾ ವೈರಸ್ ಕಂಡುಹಿಡಿದ ಸಂಶೋಧಕರು!ಕೋವಿಡ್-19 ಸಾಂಕ್ರಾಮಿಕದ ಹುಟ್ಟಿನ ತನಿಖೆಗೆ ಬಗ್ಗೆ ಒತ್ತಾಯಗಳು ಹೆಚ್ಚಾಗುತ್ತಿರುವಂತೆಯೇ, ಚೀನಾದ ಸಂಶೋಧಕರು ಬಾವಲಿಗಳಲ್ಲಿ ಹೊಸ ಕೊರೋನಾವೈರಸ್ ಕಂಡುಹಿಡಿದಿದ್ದಾರೆ. |
![]() | ಸಹೋದರ ಎಚ್ಡಿಕೆ ಪ್ರತಿಸ್ಪರ್ಧಿ ಸಿದ್ದರಾಮಯ್ಯ ಪರ ರೇವಣ್ಣ ಬ್ಯಾಟಿಂಗ್!ಮಾಜಿ ಮುಖ್ಯಮಂತ್ರಿ ಎಚ್ .ಡಿ. ಕುಮಾರಸ್ವಾಮಿ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅನೇಕ ವಿಚಾರಗಳಲ್ಲಿ ಪರಸ್ಪರ ಕೆಸರೆರಾಚಟದಲ್ಲಿ ತೊಡಗಿರುವಂತೆಯೇ, ಕುಮಾರಸ್ವಾಮಿ ಸಹೋದರ ಹೆಚ್. ಡಿ. ರೇವಣ್ಣ ಬಹಿರಂಗವಾಗಿ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ. |
![]() | ಕೆಕೆಆರ್ ಬ್ಯಾಟ್ಸ್ಮನ್ ಟಿಮ್ ಸೀಫರ್ಟ್ ಗೆ ಕೊರೋನಾ ದೃಢಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ಬ್ಯಾಟ್ಸ್ಮನ್ ಟಿಮ್ ಸೀಫರ್ಟ್ ಅವರಿಗೆ ಕೋವಿಡ್ -19 ಸೋಂಕು ದೃಢವಾಗಿದೆ. ಸಧ್ಯ ಅವರೀಗ ನ್ಯೂಜಿಲೆಂಡ್ನ ಐಪಿಎಲ್ ಆಟಗಾರರೊಂದಿಗೆ ಸ್ವದೇಶಕ್ಕೆ ತೆರಳುತ್ತಿಲ್ಲ ಎಂದು ದೇಶದ ಕ್ರಿಕೆಟ್ ಮಂಡಳಿಯ ಪ್ರಕಟಣೆ ಶನಿವಾರ ತಿಳಿಸಿದೆ. |
![]() | ಅವಕಾಶ ಇದ್ದರೂ ರನ್ಔಟ್ ಮಾಡದ ಅಂಡ್ರೆ ರಸೆಲ್; ಶಾಕ್ ಆಗಿ ನೋಡಿದ ಕೊಹ್ಲಿ, ವಿಡಿಯೋ ವೈರಲ್!2021ರ ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ಅದ್ಭುತ ಪ್ರದರ್ಶನ ನೀಡುತ್ತಿದ್ದು ಸತತ ಮೂರನೇ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. |
![]() | ಕ್ಯಾಚ್ ಹಿಡಿದು ಔಟ್ ಮಾಡಿದ ಫೀಲ್ಡರ್ ಮೇಲೆ ಬ್ಯಾಟ್ ನಿಂದ ಹಲ್ಲೆ, ಫೀಲ್ಡರ್ ಗೆ ಗಂಭೀರ ಗಾಯ!49ರನ್ ಗಳಿಸಿ ಅರ್ಧಶತಕ ಹೊಸ್ತಿಲಲ್ಲಿದ್ದ ಬ್ಯಾಟ್ಸ್ ಮನ್ ಅನ್ನು ಕ್ಯಾಚ್ ಹಿಡಿದು ಔಟ್ ಮಾಡಿದ ಫೀಲ್ಡರ್ ಮೇಲೆ ಬ್ಯಾಟ್ಸ್ ಮನ್ ಮಾರಣಾಂತಿಕ ಹಲ್ಲೆ ನಡೆಸಿದ್ದು, ಹಲ್ಲೆ ನಡೆಸಿದ ಆಟಗಾರನ ಮೇಲೆ ಇದೀಗ ಕೊಲೆಯತ್ನ ಪ್ರಕರಣ ದಾಖಲಾಗಿದೆ. |