• Tag results for bcci

ಖೇಲ್ ರತ್ನ ಪ್ರಶಸ್ತಿಗೆ  ಹಿಟ್ ಮ್ಯಾನ್ ರೋಹಿತ್ ಶರ್ಮಾ ಹೆಸರು ಶಿಫಾರಸು!

ಟೀಂ ಇಂಡಿಯಾದ ಏಕದಿನ ತಂಡದ ಉಪ ನಾಯಕ, ಆರಂಭಿಕ ಆಟಗಾರ ರೋಹಿತ್ ಶರ್ಮಾ ಅವರನ್ನು ಪ್ರತಿಷ್ಠಿತ ಖೇಲ್ ರತ್ನ ಪ್ರಶಸ್ತಿ 2020ಕ್ಕೆ ಶಿಫಾರಸು ಮಾಡಲಾಗಿದೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಶನಿವಾರ ಪ್ರಕಟಿಸಿದೆ.

published on : 30th May 2020

ಟೆಸ್ಟ್‌ ಗೆ ಮರಳಲು ಎದುರು ನೋಡುತ್ತಿದ್ದೇನೆ: ವೇಗಿ ಭುವನೇಶ್ವರ್‌ ಕುಮಾರ್

ದೀರ್ಘಕಾಲದ ಬಳಿಕ ಟೆಸ್ಟ್ ತಂಡಕ್ಕೆ ಮರಳಲು ಎದುರು ನೋಡುತ್ತಿದ್ದೇನೆ ಎಂದು ಭಾರತ ತಂಡದ ವೇಗಿ ಭುವನೇಶ್ವರ್ ಕುಮಾರ್ ಹೇಳಿದ್ದಾರೆ.

published on : 30th May 2020

ಲಾಕ್ ಡೌನ್ ಅವಧಿಯಲ್ಲಿ ಗುತ್ತಿಗೆರಹಿತ, ಅಂಡರ್ 19 ಆಟಗಾರರಿಗೆ ಮಾನಸಿಕ ಆರೋಗ್ಯ ತರಬೇತಿ: ರಾಹುಲ್ ದ್ರಾವಿಡ್

ಗುತ್ತಿಗೆ ರಹಿತ ಮತ್ತು 19 ವರ್ಷದೊಳಗಿನ ಕ್ರಿಕೆಟಿಗರ ಮಾನಸಿಕ ಸಮಸ್ಯೆಗಳನ್ನು ವೃತ್ತಿಪರರ ಸಹಾಯದ ಮೂಲಕ ಪರಿಹರಿಸಲಾಗಿದೆ ಎಂದು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ) ಮುಖ್ಯಸ್ಥ ರಾಹುಲ್ ದ್ರಾವಿಡ್ ಹೇಳಿದ್ದಾರೆ. 

published on : 28th May 2020

ಐಪಿಎಲ್ ವಿಶ್ವದ ಅತ್ಯುತ್ತಮ ಕ್ರಿಕೆಟ್ ಟೂರ್ನಿ: ಜೋಸ್ ಬಟ್ಲರ್

ಐಪಿಎಲ್‌ನಲ್ಲಿ ಆಡುವುದರಿಂದ ಬೇರೆ ದೇಶದ ಆಟಗಾರರು ಸಾಕಷ್ಟು ಲಾಭ ಗಳಿಸಿದ್ದಾರೆ ಮತ್ತು ಈ ಪಂದ್ಯಾವಳಿ ವಿಶ್ವದ ಅತ್ಯುತ್ತಮ ಪಂದ್ಯಾವಳಿ ಎಂದು ಇಂಗ್ಲೆಂಡ್ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಜೋಸ್ ಬಟ್ಲರ್ ಅಭಿಪ್ರಾಯಪಟ್ಟಿದ್ದಾರೆ.

published on : 24th May 2020

ಐಪಿಎಲ್ ಗಾಗಿ ವಿಶ್ವ ಕಪ್ ಮುಂದೂಡಿಕೆಗೆ ಒತ್ತಡ ಹಾಕಲ್ಲ: ಬಿಸಿಸಿಐ

ಆಸ್ಟ್ರೇಲಿಯಾದಲ್ಲಿ ನಡೆಯಬೇಕಿರುವ ಐಸಿಸಿ ಟಿ20 ವಿಶ್ವ ಕಪ್ ಟೂರ್ನಿಯನ್ನು ಇಂಡಿಯನ್ ಪ್ರೀಮಿಯರ್ ಲೀಗ್ ಗಾಗಿ ಮುಂದೂಡುವಂತೆ ಬಿಸಿಸಿಐ ಪ್ರಯತ್ನಿಸುವುದಿಲ್ಲ ಎಂದು ಮಂಡಳಿಯ ಖಜಾಂಚಿ ಅರುಣ್ ಸಿಂಗ್ ಧುಮಾಲ್ ಹೇಳಿದ್ದಾರೆ.

published on : 23rd May 2020

ಐಪಿಎಲ್‌ ಆಡಲು ಮನ ತುಡಿಯುವುದಕ್ಕೆ ಅನೇಕ ಕಾರಣಗಳಿವೆ: ಪ್ಯಾಟ್ ಕಮಿನ್ಸ್‌

ವಿಶ್ವ ಶ್ರೇಷ್ಠ ಆಟಗಾರರನ್ನು ಒಗ್ಗೂಡಿಸಿ ಅಭಿಮಾನಿಗಳಿಗೆ ಟಿ20 ಕ್ರಿಕೆಟ್‌ನ ರಸದೌತಣ ಉಣಬಡಿಸುವ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಇಂದು ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಲೀಗ್‌ ಆಗಿ ಬೆಳೆದು ನಿಂತಿದೆ.

published on : 21st May 2020

ಸೆ.‌ 25- ನ.1ರವರೆಗೆ ಐಪಿಎಲ್‌ ಟಿ20 ಟೂರ್ನಿ ನಡೆಯುವ ನಿರೀಕ್ಷೆ

ಭಾರತೀಯ ಕ್ರಿಕೆಟ್‌ ಅಭಿಮಾನಿಗಳಿಗೆ ಒಂದು ಶುಭ ಸುದ್ದಿ. ಕೊರೊನಾ ವೈರಸ್‌ ಭೀತಿ ನಡುವೆಯೂ ಸೆಪ್ಟೆಂಬರ್‌ 25ರಿಂದ ನವೆಂಬರ್‌ 1ರವರೆಗೆ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ 13ನೇ ಆವೃತ್ತಿಯನ್ನು ಆಯೋಜಿಸುವ ಕಡೆಗೆ ಬಿಸಿಸಿಐ ಚಿಂತನೆ ನಡೆಸಿದೆ..

published on : 20th May 2020

ಬಿಸಿಸಿಐ ಬಾಸ್ ಗಂಗೂಲಿ ಭವಿಷ್ಯದಲ್ಲಿ ಐಸಿಸಿ ಅಧ್ಯಕ್ಷ; ಐಸಿಸಿ ಮುನ್ನಡೆಸುವ ರಾಜಕೀಯ ಕೌಶಲ್ಯ ಅವರಿಗಿದೆ: ಡೇವಿಡ್ ಗೋವೆರ್

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಅಧ್ಯಕ್ಷ ಸೌರವ್ ಗಂಗೂಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಅನ್ನು ಮುನ್ನೆಡಸಲು ಬೇಕಾದ ಉತ್ತಮ ರಾಜಕೀಯ ಕೌಶಲವನ್ನು ಹೊಂದಿದ್ದಾರೆ ಎಂದು ಇಂಗ್ಲೆಂಡ್ ತಂಡದ ಮಾಜಿ ನಾಯಕ ಡೇವಿಡ್ ಗೋವೆರ್ ಅಭಿಪ್ರಾಯಪಟ್ಟಿದ್ದಾರೆ.

published on : 16th May 2020

ಜುಲೈನಲ್ಲಿ ಕ್ರಿಕೆಟ್‌ ಸರಣಿ ಆಯೋಜಿಸುವಂತೆ ಬಿಸಿಸಿಐಗೆ ಲಂಕಾ ಮನವಿ

ಕೊವಿಡ್-19‌ ಭೀತಿ ಹಿನ್ನೆಲೆಯಲ್ಲಿ ಐಪಿಎಲ್ ಸೇರಿದಂತೆ ಎಲ್ಲ ಕ್ರಿಕೆಟ್ ಚಟುವಟಿಕೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಆದರೀಗ, ಶ್ರೀಲಂಕಾ ಕ್ರಿಕೆಟ್ ಮಂಡಳಿ(ಎಸ್ಎಲ್ ಸಿ) ಜುಲೈನಲ್ಲಿ ಭಾರತ ವಿರುದ್ಧ ದ್ವಿಪಕ್ಷೀಯ ಸರಣಿ ಆಯೋಜಿಸುವಂತೆ ಬಿಸಿಸಿಐಗೆ ಮನವಿ ಮಾಡಿದೆ.

published on : 15th May 2020

ಐಪಿಎಲ್‌ ನಡೆಯದೆ ಇದ್ದರೆ 4 ಸಾವಿರ ಕೋಟಿ ರೂ. ನಷ್ಟ, ಆದರೂ ಆಟಗಾರರ ವೇತನ ಕಡಿತ ಇಲ್ಲ ಎಂದ ಬಿಸಿಸಿಐ

ಈ ವರ್ಷ ಇಂಡಿಯನ್ ಪ್ರೀಮಿಯರ್‌ ಲೀಗ್‌(ಐಪಿಎಲ್) ಟಿ20 ಕ್ರಿಕೆಟ್‌ ಟೂರ್ನಿ ಆಯೋಜನೆಯಾಗದೇ ಇದ್ದರೆ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ(ಬಿಸಿಸಿಐ)ಗೆ ಆಗುವ ಸಹಸ್ರಾರು ಕೋಟಿ ರೂ. ನಷ್ಟದ ಬಗ್ಗೆ ಅಧ್ಯಕ್ಷ ಸೌರವ್‌ ಗಂಗೂಲಿ ಕಳವಳ ವ್ಯಕ್ತಪಡಿಸಿದ್ದಾರೆ.

published on : 15th May 2020

ಬಿಸಿಸಿಐ ಹೊಗಳಿ, ಪಿಸಿಬಿಯನ್ನು ತೆಗಳಿದ ಪಾಕ್ ಮಾಜಿ ಕ್ರಿಕೆಟಿಗ ವಾಸಿಂ ಅಕ್ರಂ!

ಸಾರ್ವಕಾಲಕ ಶ್ರೇಷ್ಠ ಎಡಗೈ ವೇಗಿ ಪಾಕಿಸ್ತಾನದ ವಾಸಿಂ ಅಕ್ರಂ‌ 2003ರ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಬಳಿಕ ನಿವೃತ್ತಿ ಘೋಷಿಸಿದ್ದರು. ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಬರೋಬ್ಬರಿ 916 ವಿಕೆಟ್‌ಗಳನ್ನು ಪಡೆದ ಹೆಗ್ಗಳಿಕೆ ಅಕ್ರಮ್‌ ಹೊಂದಿದ್ದಾರೆ. 

published on : 14th May 2020

ಶ್ರೀಮಂತ ಚುಟುಕು ಕ್ರಿಕೆಟ್ ಟೂರ್ನಿ ಐಪಿಎಲ್ ನಡೆಯದಿದ್ದರೆ ಬಿಸಿಸಿಐಗೆ 4000 ಕೋಟಿ ನಷ್ಟ..!

ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಈ ವರ್ಷ ಆಯೋಜಿಸದಿದ್ದರೆ, ಬಿಸಿಸಿಐಗೆ 4000 ಕೋಟಿ ರೂಪಾಯಿಗಳ ಭಾರಿ ನಷ್ಟವಾಗಲಿದೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಖಜಾಂಚಿ ಅರುಣ್ ಧುಮಾಲ್ ಹೇಳಿದ್ದಾರೆ.

published on : 13th May 2020

ಜಗತ್ತಿನ ಅತ್ಯಂತ ಶ್ರೀಮಂತ ಕ್ರಿಕೆಟ್ ಮಂಡಳಿ ಬಿಸಿಸಿಐ ದೊಡ್ಡಣನಂತೆ ನಿರ್ಧಾರ ಕೈಗೊಳ್ಳಬೇಕು: ಗೌತಮ್ ಗಂಭೀರ್

ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಸಂಸ್ಥೆಯಾಗಿರುವ ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿಯು ಮಹಾಮಾರಿ ಕೊರೋನಾ ವಿರುದ್ಧದ ಹೋರಾಟದಲ್ಲಿ ದೊಡ್ಡಣ್ಣನ ಪಾತ್ರವನ್ನು ನಿರ್ವಹಿಸುವ ಅಗತ್ಯವಿದೆ ಎಂದು ಭಾರತದ ಮಾಜಿ ಬ್ಯಾಟ್ಸ್‌ಮನ್ ಗೌತಮ್ ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.

published on : 11th May 2020

ಕೋವಿಡ್: ಕ್ರಿಕೆಟ್ ಆರಂಭವಾದ ಬಳಿಕವೇ ಐಪಿಎಲ್ ಬಗ್ಗೆ ನಿರ್ಧಾರ - ಬಿಸಿಸಿಐ

ಕೊರೊನಾ ವೈರಸ್ ಜಾಗತಿಕ ಸಾಂಕ್ರಾಮಿಕ ರೋಗವಾಗಿ ಮಾರ್ಪಟ್ಟಿದ್ದು, ಐಪಿಎಲ್ ಅನ್ನು ಅನಿರ್ದಿಷ್ಟವಾಗಿ ಮುಂದೂಡಲಾಗಿದೆ. ಕ್ರಿಕೆಟ್ ಪುನರಾರಂಭಗೊಂಡ ನಂತರವೇ ಐಪಿಎಲ್ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಅಭಿಪ್ರಾಯಪಟ್ಟಿದೆ.

published on : 8th May 2020

ಆಸ್ಟ್ರೇಲಿಯಾ ಪ್ರವಾಸಕ್ಕಾಗಿ ಕ್ವಾರಂಟೈನ್‌ಗೆ ಒಳಗಾಗಲು ಟೀಂ ಇಂಡಿಯಾ ರೆಡಿ: ಬಿಸಿಸಿಐ ಅಧಿಕಾರಿ

ವರ್ಷಾಂತ್ಯದಲ್ಲಿ ಯೋಜಿಸಿದಂತೆ ಪ್ರವಾಸ ಮುಂದುವರಿಯಲು ನೆರವಾಗುವುದಾದರೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಆತನ ತಂಡ ಆಸ್ಟ್ರೇಲಿಯಾದಲ್ಲಿ ಎರಡು ವಾರಗಳ ಕಾಲ ಕ್ವಾರಂಟೈನ್ ನಲ್ಲಿ ಇರಲು ಸಜ್ಜಾಗಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಹೇಳಿದ್ದಾರೆ.

published on : 8th May 2020
1 2 3 4 5 6 >