- Tag results for beaten up
![]() | ಉತ್ತರ ಪ್ರದೇಶ: ಗಂಡು ಮಗುವಿಗೆ ಜನ್ಮ ನೀಡದ ಮಹಿಳೆಗೆ ಗಂಡನ ಮನೆಯವರಿಂದ ಥಳಿತ!ಗಂಡು ಮಗುವಿಗೆ ಜನ್ಮ ನೀಡಲಿಲ್ಲವೆಂದು ಆಕ್ರೋಶಗೊಂಡ ಗಂಡನ ಮನೆಯವರಿಂದ ಮಹಿಳೆಯೊಬ್ಬರು ಹಲ್ಲೆಗೊಳಗಾಗಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. |
![]() | ರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ: ಕಂಬಕ್ಕೆ ಕಟ್ಟಿಹಾಕಿ ಜೋಡಿಯ ಮೇಲೆ ಹಲ್ಲೆನಂಜನಗೂಡು ತಾಲೂಕಿನ ಹೆಮ್ಮರಗಾಲ ಗ್ರಾಮದಲ್ಲಿ ಅನೈತಿಕ ಸಂಬಂಧ ಆರೋಪ ಮಾಡಿ ಮಹಿಳೆ ಹಾಗೂ ಆಕೆಯ ಪ್ರಿಯಕರನನ್ನು ಕಂಬಕ್ಕೆ ಕಟ್ಟಿ ಥಳಿಸಿರುವ ಘಟನೆ ನಡೆದಿದೆ. |
![]() | ಕೇರಳ: ತ್ರಿವಳಿ ತಲಾಕ್ ಹೇಳಲು ನಿರಾಕರಿಸಿದ ಯುವಕನಿಗೆ ಥಳಿತಮೂರು ಬಾರಿ ತಲಾಖ್ ಪದವನ್ನು ಉಚ್ಚರಿಸುವ ಮೂಲಕ ವಿಚ್ಛೇದನದ ಬೇಡಿಕೆಯನ್ನು ನಿರಾಕರಿಸಿದ್ದಕ್ಕಾಗಿ ಪತ್ನಿಯ ಸಂಬಂಧಿಕರು 30 ವರ್ಷದ ವ್ಯಕ್ತಿಯನ್ನು ಕ್ರೂರವಾಗಿ ಥಳಿಸಿರುವ ಘಟನೆ ಮಲ್ಲಪುರಂ ಜಿಲ್ಲೆಯಲ್ಲಿ ನಡೆದಿರುವುದಾಗಿ ಪೊಲೀಸರು ಮಂಗಳವಾರ ತಿಳಿಸಿದ್ದಾರೆ. |