- Tag results for beauty
![]() | ಧೂಳು, ಕಲುಷಿತ ವಾತಾವರಣದಿಂದ ಚರ್ಮದ ಆರೈಕೆ ಹೇಗೆ?ನಗರಗಳಲ್ಲಿ ವಾಹನಗಳ ಸಂಖ್ಯೆ ಹೆಚ್ಚಾದಂತೆ ಧೂಳು ಹಾಗೂ ಕಲುಷಿತ ವಾತಾವರಣ ಹೆಚ್ಚಾಗುತ್ತಿದೆ. ಇದರಿಂದ ಸೌಂದರ್ಯ ಪ್ರಿಯರಿಗಂತೂ ತಲೆನೋವು ಹೆಚ್ಚಾಗಿ ಹೋಗಿದೆ. ಧೂಳು ಹಾಗೂ ಕಲುಷಿತ ವಾತಾವರಣ ಕೇವಲ ಆರೋಗ್ಯದ ಮೇಲಷ್ಟೇ ಅಲ್ಲದೆ, ಸೌಂದರ್ಯದ ಮೇಲೂ ಗಂಭೀರ ಪರಿಣಾಮಗಳನ್ನು ಬೀರುತ್ತವೆ. |
![]() | ಸರ್ವರೋಗಕ್ಕೂ ಮದ್ದು ಈ ಎಳನೀರು!ಕಲ್ಪವೃಕ್ಷವೆಂದೇ ಕರೆಯಲಾಗುವ ತೆಂಗಿನ ಮರದ ಎಳನೀರು ಸರ್ವರೋಗಕ್ಕೂ ಮದ್ದಾಗಿದ್ದು, ಮನುಷ್ಯನ ದೇಹದ ಆಯಾಸವನ್ನು ದೂರಾಗಿಸಿ ಉಲ್ಲಾಸ ನೀಡುತ್ತದೆ. ನಿರ್ಜಲೀಕರಣ, ಅಜೀರ್ಣ, ಕಿಡ್ನಿಯಲ್ಲಿ ಕಲ್ಲು, ತಲೆನೋವುಗಳಂತಹ ನಾನಾ ರೋಗಗಳಿಗೆ ಎಳನೀರು ಪ್ರಮುಖ ಮದ್ದಾಗಿದೆ. |
![]() | ಹಸಿರು ಸೊಪ್ಪುಗಳ ರಾಜ ಪಾಲಾಕ್ ಬಗ್ಗೆ ನಿಮಗೆಷ್ಟು ಗೊತ್ತು?ಪ್ರತೀನಿತ್ಯ ಅಡುಗೆ ಮನೆಯಲ್ಲಿ ಬಳಸಲಾಗುವ ಪಾಲಾಕ್ ಸೊಪ್ಪು ಅನೇಕ ಆರೋಗ್ಯ ಹಾಗೂ ಸೌಂದರ್ಯ ವೃದ್ಧಿಸಬಲ್ಲ ಗುಣಗಳನ್ನು ಹೊಂದಿದೆ. ಇದರ ಬಗ್ಗೆ ಬಹುತೇಕ ಮಂದಿಗೆ ಮಾಹಿತಿಯೇ ತಿಳಿದಿರುವುದಿಲ್ಲ. ಪಾಲಾಕ್ ಸೊಪ್ಪಿನ ಮಹತ್ವದ ಕುರಿತು ಹಾಗೂ ಅದರಲ್ಲಿರುವ ಔಷಧೀಯ ಗುಣಗಳನ್ನು ಇಲ್ಲಿ ವಿವರಿಸಲಾಗಿದೆ... |