ದೇಶಮೃತ ಕುಟುಂಬಕ್ಕೆ ಉದ್ಯಮಿಯಿಂದ 1 ಕೋಟಿ ರೂ. ಪರಿಹಾರ: ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಕೇರಳ ವ್ಯಕ್ತಿಗೆ ಪುನರ್ಜನ್ಮ!
ಕಾರು ಅಪಘಾತದ ವೇಳೆ ಮಗುವಿನ ಸಾವಿಗೆ ಕಾರಣನಾಗಿದ್ದ ಚಾಲಕ ಕೇರಳ ಮೂಲದ ಬೆಕ್ಸ್ ಕೃಷ್ಣನ್ ಗೆ ಯುಎಇ ಸುಪ್ರೀಂ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿತ್ತು. ಇದೀಗ ಎನ್ಆರ್ಐ ಉದ್ಯಮಿ ಎಂಎ ಯೂಸುಫ್ ಸಹಾಯಹಸ್ತ ಚಾಚಿದ್ದರಿಂದ ಕೃಷ್ಣನ್ ಗೆ ಪುನರ್ಜನ್ಮ ಸಿಕ್ಕಿದೆ.