• Tag results for begin

ಪಂಚರಾಜ್ಯ ಚುನಾವಣೆ: ತಮಿಳುನಾಡು, ಕೇರಳ ಪುದುಚೇರಿಯಲ್ಲಿ ಏಕಹಂತ, ಪ.ಬಂಗಾಳ, ಅಸ್ಸಾಂನಲ್ಲಿ 3ನೇ ಹಂತದ ಮತದಾನ ಆರಂಭ

ಪಂಚರಾಜ್ಯ ಚುನಾವಣೆ ಕುತೂಹಲದ ಘಟ್ಟ ತಲುಪಿದ್ದು, ಮಂಗಳವಾರ ತಮಿಳುನಾಡು, ಪುದುಚೇರಿ ಹಾಗೂ ಕೇರಳದಲ್ಲಿ ಒಂದನೇ ಹಂತ ಹಾಗೂ ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ 3ನೇ ಹಂತದ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. 

published on : 6th April 2021

''ಫಾರ್ Regn'' ಕಡಲತಡಿಯಲ್ಲಿ ಹಾಡಿನ ಚಿತ್ರೀಕರಣ

 ನಿಶ್ಚಲ್ ಫಿಲಂಸ್ ಬ್ಯಾನರ್ ಅಡಿಯಲ್ಲಿ ಮೂಡಿಬರುತ್ತಿರುವ  “ಫಾರ್ REGN” (For Registration ) ಚಿತ್ರದ ಹಾಡಿನ ಚಿತ್ರೀಕರಣ ಮಂಗಳೂರು, ಉಡುಪಿ‌ ಬಳಿಯ ಕಡಲ ದಡದಲ್ಲಿ ನಡೆದಿದೆ.‌ 

published on : 23rd February 2021

3019 ಗ್ರಾಮ ಪಂಚಾಯಿತಿಗಳಲ್ಲಿ ಮೊದಲ ಹಂತದ ಚುನಾವಣೆ ಆರಂಭ: ಮತದಾನ ಪ್ರಕ್ರಿಯೆ ಬಿರುಸು

ಕೊರೋನಾ ಸೋಂಕು ಆತಂಕದ ನಡುವೆ ರಾಜ್ಯದ 3019 ಗ್ರಾಮ ಪಂಚಾಯಿತಿಗಳಲ್ಲಿ ಮೊದಲ ಹಂತದ ಚುನಾವಣೆ ಮಂಗಳವಾರ ಆರಂಭಗೊಂಡಿದ್ದು, ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿದೆ. 

published on : 22nd December 2020

ಕರ್ನಾಟಕ ಉಪಚುನಾವಣೆ: ಮತಎಣಿಕೆ ಪ್ರಕ್ರಿಯೆ ಆರಂಭ, ಮಧ್ಯಾಹ್ನ 12ರ ವೇಳೆಗೆ ಶಿರಾ, ರಾಜರಾಜೇಶ್ವರಿ ನಗರ ಭವಿಷ್ಯ ನಿರ್ಧಾರ

ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್, ಜೆಡಿಎಸ್ ನಡುವಿನ ಜಿದ್ದಾಜಿದ್ದಿ ಕಣವಾಗಿರುವ ತುಮಕೂರು ಜಿಲ್ಲೆಯ ಶಿರಾ ಹಾಗೂ ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ. 

published on : 10th November 2020

ರಾಜ್ಯದ ನಾಲ್ಕು ವಿಧಾನ ಪರಿಷತ್ ಸ್ಥಾನಗಳಿಗೆ ಮತದಾನ ಆರಂಭ

ರಾಜ್ಯದ ನಾಲ್ಕು ವಿಧಾನ ಪರಿಷತ್ ನ ನಾಲ್ಕು ಸ್ಥಾನಗಳ ಚುನಾವಣೆಗೆ ಬುಧವಾರ ಮತದಾನ ಆರಂಭವಾಗಿದೆ.

published on : 28th October 2020

ಬಿಹಾರ ಚುನಾವಣೆ: ಮೊದಲ ಹಂತದಲ್ಲಿ 71 ಕ್ಷೇತ್ರಗಳಿಗೆ ಮತದಾನ ಆರಂಭ, 1,066 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರ

ಬಿಹಾರ ರಾಜ್ಯದ 243 ವಿಧಾನಸಭಾ ಕ್ಷೇತ್ರಗಳಿಗೆ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಇದರಂತೆ ಬುಧವಾರ ಮೊದಲ ಹಂತದಲ್ಲಿ 71 ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. ಸುಮಾರು 2 ಕೋಟಿಗೂ ಅಧಿಕ ಮತದಾರರು ಒಟ್ಟು 1066 ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ. 

published on : 28th October 2020

ಕಿತ್ತೂರು ಉತ್ಸವಕ್ಕೆ ವಿದ್ಯುಕ್ತ ಚಾಲನೆ; ವೀರಜ್ಯೋತಿಗೆ ಅದ್ಧೂರಿ ಸ್ವಾಗತ

ವಿಜಯದ ಧ್ಯೋತಕವಾಗಿರುವ "ವೀರಜ್ಯೋತಿ" ಯನ್ನು ಅದ್ಧೂರಿಯಾಗಿ ಸ್ವಾಗತಿಸುವ ಮೂಲಕ "ಕಿತ್ತೂರು ಉತ್ಸವ-2020"ಕ್ಕೆ ಚಾಲನೆ ನೀಡಲಾಯಿತು. ಚನ್ನಮ್ಮನ ಕಿತ್ತೂರಿನ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಶುಕ್ರವಾರ ವೀರಜ್ಯೋತಿಯನ್ನು ಬರಮಾಡಿಕೊಳ್ಳಲಾಯಿತು.

published on : 23rd October 2020

ರಾಷ್ಟ್ರ ರಾಜಧಾನಿಯಲ್ಲಿ 'ಕೈ', 'ಕಮಲ' ಗುಡಿಸಿ ಗುಂಡಾಂತರ ಮಾಡಿದ 'ಪೊರಕೆ'!

ಇಡೀ ರಾಷ್ಟ್ರ ಕುತೂಹಲದಿಂದ ಎದುರು ನೋಡುತ್ತಿದ್ದ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಚುನಾವಣಾ ಪೂರ್ವ ಸಮೀಕ್ಷೆಗಳಂತೆ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಬಹುಮತ  ಸಾಧಿಸುವತ್ತ ದಾಪುಗಾಲು ಇಟ್ಟಿದ್ದು, ಮೂರನೇ ಬಾರಿಗೆ ಅಧಿಕಾರ ಹಿಡಿಯುವುದು ಖಚಿತವಾಗಿದೆ.

published on : 11th February 2020