• Tag results for belagav

ಬೆಳಗಾವಿ: ಖೋಟಾ ನೋಟು ಜಾಲ ಪತ್ತೆ, ಇಬ್ಬರ ಬಂಧನ

ಡಿಸಿಐಬಿ ಹಾಗೂ ಪೊಲೀಸರ ಕಾರ್ಯಾಚರಣೆ ನಡೆಸಿ ಖೋಟಾ ನೋಟು ಜಾಲ ಪತ್ತೆ ಹಚ್ವಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿಯಲ್ಲಿ ನಡೆದಿದೆ.

published on : 14th November 2019

ಸಿದ್ದರಾಮಯ್ಯ ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆ- ಕೇಂದ್ರ ಸಚಿವ ಸುರೇಶ್ ಅಂಗಡಿ

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಸುರೇಶ್ ಅಂಗಡಿ  ಲೇವಡಿ ಮಾಡಿದ್ದಾರೆ.

published on : 12th November 2019

ಬೆಳಗಾವಿ: ಹುತಾತ್ಮ ಯೋಧ ರಾಹುಲ್ ಪಂಚಭೂತಗಳಲ್ಲಿ ಲೀನ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಬಳಿ ಪಾಕಿಸ್ತಾನ ಯೋಧರು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ವೀರಮರಣ ಹೊಂದಿದ ವೀರಯೋಧ ರಾಹುಲ್ ಸುಳಗೇಕರ (21) ಅವರ ಅಂತ್ಯಕ್ರಿಯ ಅವರ ಹುಟ್ಟೂರಾದ ಬೆಳಗಾವಿ ತಾಲೂಕಿನ ಉಚಗಾಂವದ ರುದ್ರಭೂಮಿಯಲ್ಲಿ ಶನಿವಾರ ಸರ್ಕಾರಿ ಗೌರವಗಳೊಂದಿಗೆ ನಡೆಯಿತು. 

published on : 10th November 2019

ಬೆಳಗಾವಿ: ಸಕಲ ಸರ್ಕಾರಿ ಗೌರವದೊಡನೆ ಹುತಾತ್ಮ ಯೋಧನ ಅಂತ್ಯ ಸಂಸ್ಕಾರ

ಜಮ್ಮವಿನ ಪುಂಚ್ ಬಳಿ ಗುರುವಾರ ಉಗ್ರರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಹುತಾತ್ಮನಾದ ಬೆಳಗಾವಿ ತಾಲೂಕಿನ ಉಚಗಾವ ಗ್ರಾಮದ ವೀರಯೋಧ ರಾಹುಲ ಸುಳಗೇಕರ ಅವರ ಪಾರ್ಥೀವ ಶರೀರದ ಅಂತ್ಯ ಸಂಸ್ಕಾರ ಸ್ವಗ್ರಾಮದಲ್ಲಿ ಸರ್ಕಾರ ಸಕಲ ಗೌರವದೊಂದಿಗೆ ನೆರೆವೇರಿತು.

published on : 9th November 2019

ಉಗ್ರರೊಂದಿಗಿನ ಕಾದಾಟದಲ್ಲಿ ವೀರ ಮರಣವನ್ನಪ್ಪಿದ ಬೆಳಗಾವಿ ಯೋಧ 

ನಾಲ್ಕು ವರ್ಷಗಳ ಹಿಂದೆ ಭಾರತೀಯ ಸೈನ್ಯ ಸೇರಿದ್ದ ಬೆಳಗಾವಿಯ ಯೋಧ ರಾಹುಲ್ ಸುಳಗೇಕರ (22) ಹುತಾತ್ಮನಾಗಿದ್ದಾರೆ.

published on : 8th November 2019

ಭೀಕರ ರಸ್ತೆ ಅಪಘಾತ: ಬೆಳಗಾವಿ ಮೂಲದ ಐವರ ಸಾವು

ಏಕಾದಶಿ ಪ್ರಯುಕ್ತ ಪಂಢರಪುರ ವಿಠ್ಠಲನ ದರ್ಶನಕ್ಕೆ ತೆರಳುತ್ತಿದ್ದ ವಾಹನ ಅಪಘಾತಕ್ಕೀಡಾಗಿ ಬೆಳಗಾವಿ ಮೂಲದ ಐವರು ಭಕ್ತರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಸಾಂಗೋಲ್ಯಾ ಸಮೀಪ ಶುಕ್ರವಾರ ನಡೆದಿದೆ.

published on : 8th November 2019

ಅನರ್ಹ ಶಾಸಕರನ್ನು ಬಿಜೆಪಿಗೆ ಸೇರಿಸಿಕೊಂಡಿಲ್ಲ: ಸಚಿವ ವಿ.ಸೋಮಣ್ಣ

ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆದರೆ ಪ್ರವಾಹ ಬರುತ್ತದೆ. ಅದೇ ಬೇರೆ ಪಕ್ಷದ ನಾಯಕರು ಮುಖ್ಯಮಂತ್ರಿ ಆದರೆ ಬರಗಾಲ ಬರುತ್ತದೆ ಎಂದು ಸಚಿವ ವಿ. ಸೋಮಣ್ಣ ಲೇವಡಿ ಮಾಡಿದ್ದಾರೆ.

published on : 4th November 2019

ಬೆಳಗಾವಿ: ಐದಡಿ ಆಳಕ್ಕೆ ಕುಸಿದ ರಸ್ತೆ, ವಾಹನ ಸವಾರರ ಗೋಳು ಕೇಳೋದ್ಯಾರು?

ಐದು ಗ್ರಾಮಗಳ ಜನರು ನಿತ್ಯ ಓಡಾಡಲು ಬಳಸಿದ್ದ ಗ್ರಾಮೀಣ ಮುಖ್ಯ ರಸ್ತೆಯೊಂದು ದಿಡೀರನೇ ಐದು ಅಡಿಯಷ್ಟು ಕುಸಿದಿದ್ದು ವಾಹನ ಸವಾರರು ನಿತ್ಯವೂ ಪರದಾಡುವಂತಾಗಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.  

published on : 3rd November 2019

ಬೆಳಗಾವಿ: ವಿಷಾಹಾರ ಸೇವಿಸಿ ಯೋಧನ ಇಬ್ಬರು ಮಕ್ಕಳ ಸಾವು, ಪತ್ನಿ ಗಂಭೀರ

ವಿಷಾಹಾರ ಸೇವಿಸಿ ಭಾರತೀಯ ಸೇನೆಯ ಯೋಧರೊಬ್ಬರ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಪತ್ನಿ ತೀವ್ರ ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ರಾಯಭಾಗದ ಚಿಂಚಲಿ ಪಟ್ಟಣದಲ್ಲಿ ನಡೆದಿದೆ.

published on : 30th October 2019

ಸರ್ಕಾರ ಪತನಕ್ಕೆ ಪ್ರಯತ್ನಿಸಲ್ಲ, ಮಧ್ಯಂತರ ಚುನಾವಣೆ ಬಗ್ಗೆ ಚಿಂತಿಸಿಲ್ಲ: ಎಚ್ ಡಿ ಕುಮಾರಸ್ವಾಮಿ

ಬಿಜೆಪಿ ಆಪರೇಷನ್ ಕಮಲ ಮಾಡಿ ಮೈತ್ರಿ ಸರ್ಕಾರ ಪತನಗೊಳಿಸಿದಂತೆ ಆಡಳಿತಾ ರೂಢ ಬಿಜೆಪಿ ಸರ್ಕಾರವನ್ನು ಪತನಗೊಳಿಸಲು ಜೆಡಿಎಸ್ ಪ್ರಯತ್ನಿಸುವುದಿಲ್ಲ, ಮಧ್ಯಂತರ ಚುನಾವಣೆ  ಬಗ್ಗೆ ಚಿಂತಿಸಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

published on : 28th October 2019

ಮತ್ತೆ ಮಳೆ ಆರ್ಭಟ: ರಾಯಭಾಗ, ನಿಪ್ಪಾಣಿ ಭಾಗದಲ್ಲಿ ಜನಜೀವನ ಅಸ್ತವ್ಯಸ್ಥ

ಕಳೆದ ಎರಡು ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಪ್ರಮಾಣದ ಮಳೆಯಿಂದಾಗಿ ಚಿಕ್ಕೋಡಿ, ರಾಯಭಾಗ, ನಿಪ್ಪಾಣಿ ಹಾಗೂ ಕಾಗವಾಡ ತಾಲ್ಲೂಕಿನ ಜನಜೀವನ ಅಸ್ತವ್ಯಸ್ಥವಾಗಿದೆ.

published on : 22nd October 2019

ಬೆಂಗಳೂರು, ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ   

ಮೂರು ತಿಂಗಳ ಹಿಂದೆ ಭಾರೀ ಪ್ರವಾಹದಿಂದ ತತ್ತರಿಸಿ ಹೋಗಿದ್ದ ಗಡಿ ಭಾಗದ ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ. 

published on : 21st October 2019

ಮಲಪ್ರಭೆಯಲ್ಲಿ ಮತ್ತೊಮ್ಮೆ ಪ್ರವಾಹ ಭೀತಿ; ಜನತೆ ಕಂಗಾಲು

ಗಾಯದ ಮೇಲೆ ಬರೆ ಎಳೆದರು ಎನ್ನುವಂತೆ ಮಲಪ್ರಭಾ ನದಿಯಲ್ಲಿ ಮತ್ತೊಮ್ಮೆ ಪ್ರವಾಹ ಭೀತಿ ಕಾಣಿಸಿಕೊಂಡಿದೆ.

published on : 21st October 2019

ಬಡವರ ಪಾಲಿನ ಬೆಳಕು ಈ 'ಹತ್ತ ರೂಪಾಯಿ ಡಾಕ್ಟರ್'!

ವೈದ್ಯರೆಂದರೆ ಕೆಲವರಿಗೆ ಭಯ, ಕೆಲವರಿಗೆ ಆತಂಕ, ಕೆಲವರಿಗೆ ಗೌರವ, ಕೆಲವರಿಗೆ ಸಿಟ್ಟು, ಮತ್ತೆ ಕೆಲವರಿಗೆ ದೇವರು, ಇನ್ನೂ ಕೆಲವರಿಗೆ... ಯಮ! ವೈದ್ಯೋ ನಾರಾಯಣ ಹರಿ ಎಂದು ಸಂಸ್ಕೃತ ಶ್ಲೋಕಗಳು ವೈದ್ಯರನ್ನು ಬಣ್ಣಿಸುತ್ತವೆ. ಅಂದರೆ ವೈದ್ಯರು ದೇವರಿಗೆ ಸಮಾನ ಎನ್ನುವ ಅರ್ಥ ಬರುತ್ತದೆ...

published on : 20th October 2019

ಮಹಾರಾಷ್ಟ್ರದ 3, ಉ.ಕರ್ನಾಟಕದ 13 ಜಿಲ್ಲೆ ಸೇರಿಸಿ ಪ್ರತ್ಯೇಕ ರಾಜ್ಯ: ಮತ್ತೆ ಉಮೇಶ ಕತ್ತಿ ವಿವಾದ

ಬಿಜೆಪಿ ಶಾಸಕ ಉಮೇಶ್ ಕತ್ತಿ ಮತ್ತೆ ಪ್ರತ್ಯೇಕ ರಾಜ್ಯದ ಮಾತನಾಡಿದ್ದು, ಮಹಾರಾಷ್ಟ್ರದ 3 ಜಿಲ್ಲೆ, ಉ.ಕರ್ನಾಟಕದ 13 ಜಿಲ್ಲೆ ಸೇರಿಸಿ ಪ್ರತ್ಯೇಕ ರಾಜ್ಯ ಮಾಡುವ ಕುರಿತು ಸಲಹೆ ನೀಡಿದ್ದಾರೆ.

published on : 18th October 2019
1 2 3 4 5 6 >