ರಾಜ್ಯಪ್ರವೀಣ್ ನೆಟ್ಟಾರು ಅಂತಿಮಯಾತ್ರೆ ವೇಳೆ ಲಾಠಿಚಾರ್ಜ್: ಬೆಳ್ಳಾರೆ, ಸುಬ್ರಹ್ಮಣ್ಯ ಠಾಣೆಯ ಪಿಎಸ್ಐಗಳ ವರ್ಗಾವಣೆ
ದುಷ್ಕರ್ಮಿಗಳಿಂದ ಹತ್ಯೆಯಾದ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಪಾರ್ಥಿವ ಶರೀರದ ಮೆರವಣಿಗೆ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದ್ದರು ಎನ್ನಲಾದ ಬೆಳ್ಳಾರೆ ಪಿಎಸ್ಐ