Bellary, Chitradurga, Tumkur

ಬಳ್ಳಾರಿ: ಪ್ರತ್ಯೇಕ ಪ್ರಕರಣ-ಜನತಾ ಕರ್ಫ್ಯೂ ಕಡೆಗಣಿಸಿ ಕೆರೆಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರುಪಾಲು
ಪ್ರತ್ಯೇಕ ಪ್ರಕರಣದಲ್ಲಿ ಭಾನುವಾರದ ಜನತಾ ಕರ್ಫ್ಯೂವನ್ನು ಕಡೆಗಣಿಸಿ ಕೆರೆಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಬಳ್ಲಾರಿಯ ಸಿರಗುಪ್ಪ ಹಾಗೂ ಕೂಡ್ಲಗಿ ತಾಲೂಕಿನಲ್ಲಿ ನಡೆದಿದೆ.

ಚೀನಾದಿಂದ ಭಾರತಕ್ಕೆ ಬಂದು ರೋಗ ಹರಡಲು ಇಷ್ಟವಿಲ್ಲ, ಸತ್ತರೇ ಇಲ್ಲೇ ಸಾಯುತ್ತೇನೆ ಎಂದ ಕನ್ನಡಿಗ, ವಿಡಿಯೋ ವೈರಲ್!
ತುಮಕೂರು ಮೂಲದ ವಿದ್ಯಾರ್ಥಿಯೋರ್ವ ಚೀನಾದಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದು ಕೊರೋನಾ ವೈರಸ್ ಭೂತದಿಂದ ಕಂಗೆಟ್ಟಿರುವ ಚೀನಾದಿಂದ ಭಾರತಕ್ಕೆ ಬಂದು ಆತಂಕ ಸೃಷ್ಟಿಸಲ್ಲ, ಆಗೂ ನನಗೂ ವೈರಸ್ ಸೋಂಕಿದರೆ ಇಲ್ಲೇ ಸಾಯುತ್ತೇನೆ ಎಂದು ಹೇಳಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಕೃಷಿ, ತೋಟಗಾರಿಕೆ ಯಂತ್ರೋಪಕರಣಗಳನ್ನು ತಯಾರಿಸುವ ದೇಶದ ಏಕೈಕ ಮಹಿಳೆ ಶೈಲಜಾ ವಿಠಲ್
ಮಹಿಳೆ ವಿಭಿನ್ನವಾಗಿ ಯೋಚಿಸಿದರೆ ಏನು ಬೇಕಾದರೂ ಮಾಡಬಹುದು, ತಾನು ಕಲಿತ ವಿದ್ಯೆಗೆ ತಕ್ಕ ಉದ್ಯೋಗವನ್ನೇ ಮಾಡಬೇಕಿಲ್ಲ. ಪ್ರತಿಭೆ, ಕೌಶಲ್ಯ, ಆಸಕ್ತಿಯಿದ್ದರೆ ಸಾಧಿಸಿ ತೋರಿಸಬಹುದು ಎಂಬುದಕ್ಕೆ ಈ ಮಹಿಳೆಯೇ ಸಾಕ್ಷಿ.

ಬಳ್ಳಾರಿಯಲ್ಲಿ ಶಂಕಿತ ಮೂರು ಕೊರೋನಾ ಪ್ರಕರಣ ಪತ್ತೆ
ಹೈದರಾಬಾದ್ ಕರ್ನಾಟಕದ ಬಳ್ಳಾರಿಯಲ್ಲಿ ಕರೋನ್ ವೈರಾಸ್ ನ ಮೂರು ಶಂಕಿತ ಪ್ರಕರಣಗಳು ಪತ್ತೆಯಾಗಿವೆ.

ಶೂಟೌಟ್ ಆದೇಶ ಇನ್ನೂ ಕೈಸೇರಿಲ್ಲ, ಆದೇಶ ಬಂದ ಕೂಡಲೇ ಕಾರ್ಯಾಚರಣೆ ಆರಂಭ
ತುಮಕೂರು, ಕುಣಿಗಲ್ ಹಾಗೂ ಗುಬ್ಬಿ ತಾಲೂಕಿನಲ್ಲಿ ಕಳೆದ ಕೆಲ ತಿಂಗಳುಗಳಿಂಗ ನಾಲ್ವರನ್ನು ಬಲಿ ತೆಗೆದುಕೊಂಡಿರುವ ನರಹಂತಕ ಚಿರತೆ ಶೂಟೌಟ್'ಗೆ ಸರ್ಕಾರದ ಆದೇಸ ನಿರೀಕ್ಷೆಯಲ್ಲಿ ಅರಣ್ಯ ಇಲಾಖೆ ಕಾದುಕುಳಿತಿದೆ.

30 ತಿಂಗಳ ಮಗುವನ್ನು ಹತ್ಯೆ ಮಾಡಿದ್ದ ಚಿರತೆಗೆ ಗುಂಡಿಕ್ಕಿ ಕೊಲ್ಲಿ: ಸಚಿವರ ಆದೇಶ
ಮನೆಯ ಮುಂದೆ ಆಟವಾಡುತ್ತಿದ್ದ 30 ತಿಂಗಳ ಮಗುವನ್ನು ಹತ್ಯೆ ಮಾಡಿದ ಚಿರತೆಯನ್ನು ಕಂಡಲ್ಲಿ ಗುಂಡಿಟ್ಟು ಕೊಲ್ಲುವಂತೆ ರಾಜ್ಯ ಅರಣ್ಯ ಸಚಿವ ಆನಂದ್ ಸಿಂಗ್ ಆದೇಶ ಹೊರಡಿಸಿದ್ದಾರೆ.

ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಯಾವುದೇ ಆರ್ಥಿಕ ಮುಗ್ಗಟ್ಟಿಲ್ಲ: ಸಚಿವ ಕೆಎಸ್ ಈಶ್ವರಪ್ಪ
ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಯಾವುದೇ ಆರ್ಥಿಕ ಮುಗ್ಗಟ್ಟು ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈರಶ್ವರಪ್ಪ ಹೇಳಿದ್ದಾರೆ.

ಕೊಟ್ಟ ಮಾತು ಉಳಿಸಿಕೊಂಡ ಜಗ್ಗೇಶ್: ತುಮಕೂರಿನ ಅಂಧ ಸೋದರಿಯರಿಗೆ ಮನೆ ರೆಡಿ!
ನವರಸನಾಯಕ ಜಗ್ಗೇಶ್ ತಾವು ಕೊಟ್ಟ ಮಾತಿಗೆ ತಪ್ಪದಂತೆ ನಡೆದುಕೊಂಡಿದ್ದಾರೆ. ಸರಿಗಮಪ ಸೀಜನ್ ಹದಿನೇಲರ ಸ್ಪರ್ಧಿಗಳಾಗಿದ್ದ ಅಂಧ ಸೋದರಿಯರಿಗೆ ಮನೆ ಕಟ್ಟಿಸಿಕೊಡುವ ಕಾರ್ಯ ಪೂರ್ಣವಾಗಿದೆ.

ತುಮಕೂರು: ಭೀಕರ ರಸ್ತೆ ಅಪಘಾತ, ಬೆಂಗಳೂರು ಯುವತಿ, ಬಸ್ ಚಾಲಕ ದುರ್ಮರಣ!
ಹಿಂಬದಿಯಿಂದ ಲಾರಿಗೆ ಮಿನಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಬಾಲೇನಹಳ್ಳಿ ಗೇಟ್ ಬಳಿ ಸಂಭವಿಸಿದೆ.

