Bellary, Chitradurga, Tumkur

ಅನುಪಮಾ ಶೆಣೈ ವಿರುದ್ಧ ಪತ್ರಕರ್ತರ ಆಕ್ರೋಶ
ತಮ್ಮ ರಾಜಿನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿ ಬಿತ್ತರಿಸಿದ ಮಾಧ್ಯಮಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸ್ಟೇಟಸ್ ಹಾಕಿರುವ ಮಾಜಿ ಡಿವೈಎಸ್ ಪಿ ಅನುಪಮಾ ಶಣೈ ಎಂಬ ಫೇಸ್ ಬುಕ್ ಖಾತೆ ನಿರ್ಹಹಣೆದಾರರ ವಿರುದ್ಧ ದೂರು ದಾಖಲಾಗಿದೆ...

ಬಡಬಾಲಕನ ಚಿಕಿತ್ಸೆಗೆ 26 ಲಕ್ಷ ರೂ ನೆರವು: ಮಾನವೀಯತೆ ಮೆರೆದ ಎಚ್ ಡಿಕೆ
ನಾರಾಯಣ ಹೃದಯಾಲಯದಲ್ಲಿ ನಾಳೆ ನಡೆಲಿರುವ ಶಸ್ತ್ರ ಚಿಕಿತ್ಸೆಗೆ 26 ಲಕ್ಷ ರೂ ನೆರವು ನೀಡುವುದಾಗಿ ಮಾಜಿ ಮುಖ್ಯಮಂತ್ರಿ ...

ಛತ್ತೀಸ್ ಘಡ ಆಯ್ತು ಇದೀಗ ಕರ್ನಾಟಕದ ಸರದಿ; ಸಂತಾನಹರಣ ಶಸ್ತ್ರಚಿಕಿತ್ಸೆಗೆ ಮಹಿಳೆ ಬಲಿ!
ಛತ್ತೀಸ್ ಘಡ ಸಂತಾನ ಹರಣ ಶಸ್ತ್ರ ಚಿಕಿತ್ಸೆ ದುರಂತವನ್ನು ನೆನಪಿಸುವ ಮತ್ತೊಂದು ಪ್ರಕರಣ ಕರ್ನಾಟಕದಲ್ಲಿ ಬೆಳಕಿಗೆ ಬಂದಿದ್ದು, ಸಂತಾನಶಕ್ತಿಹರಣ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮಹಿಳೆಯೊಬ್ಬಳು ಸಾವನ್ನಪ್ಪಿದ್ದಾಳೆ.

3 ದಿನದ ಹಿಂದೆ ಉದ್ಘಾಟನೆಯಾದ ಶುದ್ಧ ಕುಡಿಯುವ ನೀರಿನ ಘಟಕ ಸ್ಫೋಟ
ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ಧರ್ಮಸಾಗರ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ...

ಭಕ್ತರು ಕೇಳಿದ ಪ್ರಶ್ನೆಗಳಿಗೆ ವಿಗ್ರಹದ ಮೂಲಕ ಉತ್ತರಿಸುವ ದಸರೀ ಘಟ್ಟ ಚೌಡೇಶ್ವರಿ ದೇವಿ!
ತಿಪಟೂರಿನ ದಸರಿಘಟ್ಟ ಗ್ರಾಮದಲ್ಲಿರುವ ಚೌಡೇಶ್ವರಿಯ ದೇವಸ್ಥಾನದಲ್ಲಿ ಭಕ್ತರ ಪ್ರಶ್ನೆಗಳಿಗೆ ಸ್ವತಃ ದೇವರಿಂದಲೇ ಉತ್ತರ ಬರುತ್ತದೆ.

ಪ್ರೀತಿಸಿದವಳಿಗಾಗಿ ಹೆತ್ತವರನ್ನೇ ಸುಪಾರಿ ಕೊಟ್ಟು ಹತ್ಯೆ ಮಾಡಿಸಿದ ಮಗ!
ಪ್ರೀತಿದವಳನ್ನು ಪಡೆಯುವ ಸಲುವಾಗಿ ಮಕ್ಕಳು ಎಂತಹ ವಿಕೃತಕ್ಕೆ ಕೈ ಹಾಕುತ್ತಾರೆಂಬುದಕ್ಕೆ ಘಟನೆ ಉದಾಹರಣೆಯಾಗಿದೆ. ತಾನು ಪ್ರೀತಿಸಿದ ಯುವತಿಯನ್ನು ಮದುವೆ ಮಾಡಿಕೊಳ್ಳಲು ತಮ್ಮ ಪೋಷಕರೇ ಅಡ್ಡಿಯಾಗುತ್ತಿದ್ದಾರೆಂಬ ಕಾರಣಕ್ಕೆ ಇಲ್ಲೊಬ್ಬ ವಂಶೋದ್ಧಾರಕ...

ಅಗ್ನಿ ಕೊಂಡ ಹಾಯುವಾಗ ಆಯತಪ್ಪಿ ಬಿದ್ದ ಜನ: 70 ಕ್ಕೂ ಹೆಚ್ಚು ಗಾಯ
ದೇಗುಲ ಜಾತ್ರೆ ವೇಳೆ ಅಗ್ನಿ ಕೊಂಡ ಹಾಯುವಾಗ ಆಯತಪ್ಪಿ ಬಿದ್ದು 70ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ...

ತುಮಕೂರು: ಜನರಲ್ಲಿ ಆತಂಕ ಮೂಡಿಸಿದ ಚಿರತೆ
ತುಮಕೂರಿನಲ್ಲಿ ಭಾನುವಾರ ಚಿರತೆಯೊಂದು ಕಾಣಿಸಿಕೊಂಡು ಆತಂಕ ಮೂಡಿಸಿದೆ...

ಕೆರೆಯಲ್ಲಿ ಮುಳುಗಿ 3 ವಿದ್ಯಾರ್ಥಿಗಳ ದುರ್ಮರಣ
ಶಾಲೆಗೆ ರಜೆ ನಿಮಿತ್ತ ಈಜಲು ತೆರಳಿದ್ದ ಏಳನೇ ತರಗತಿಯ ಮೂವರು ಬಾಲಕರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರಿನಲ್ಲಿ ನಡೆದಿದೆ...

