Bellary, Chitradurga, Tumkur

ಬಿಬಿಎಂಪಿ ಚುನಾವಣೆಯಲ್ಲಿ ಬಿಜೆಪಿ ಗೆಲುವು: ತುಮಕೂರಿನಲ್ಲಿ ಪಕ್ಷದ ಕಾರ್ಯಕರ್ತರ ಸಂಭ್ರಮ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಸಂಭ್ರಮ ಬೆಂಗಳೂರು ಜಿಲ್ಲೆಯನ್ನು...

ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ
ಗೊರವನಹಳ್ಳಿ ಕರ್ನಾಟಕದ ಕೊಲ್ಹಾಪುರವಾಗಿ ಬೆಳೆಯುತ್ತಿದೆ. ಲಕ್ಷ್ಮಿಗೆ ಮೀಸಲಾದ ಕರ್ನಾಟಕದ ಏಕೈಕ ಜನಪ್ರಿಯ ಕ್ಷೇತ್ರವೆನ್ನುವ ಹಿರಿಮೆಗೆ ಗೊರವನಹಳ್ಳಿ ಪಾತ್ರವಾಗಿದೆ...

ಗನ್ ಮಾಫಿಯಾದಲ್ಲಿ ಸಂಸದ ಶ್ರೀರಾಮುಲು ಹೆಸರು!
ಅಕ್ರಮ ಶಸ್ತ್ರಾಸ್ತ್ರ ಸಾಗಾಟ ಮಾಡುತ್ತಿದ್ದ ತಂಡದ ಮೇಲೆ ದಾಳಿ ನಡೆಸಿದ ಆಂಧ್ರ ಪೊಲೀಸರು ನಾಲ್ವರು ಆರೋಪಿಗಳನ್ನು ಮಾಲು ಸಮೇತ...

ತುಮಕೂರಿನ ವಸಂತ ನರಸಾಪುರ ಕೈಗಾರಿಕಾ ಪ್ರದೇಶ ವಿಶ್ವದರ್ಜೆಗೆ ಅಭಿವೃದ್ಧಿ
ರಾಷ್ಟ್ರೀಯ ಹೂಡಿಕೆ ಯೋಜನೆಯಡಿಯಲ್ಲಿ ತುಮಕೂರಿನ ವಸಂತ ನರಸಾಪುರ ಕೈಗಾರಿಕಾ ಪ್ರದೇಶವನ್ನು ಜಾಗತಿಕ ಮಟ್ಟಕ್ಕೆ ಏರಿಸುವ ನಿಟ್ಟಿನಲ್ಲಿ ಜಪಾನ್ ಜೊತೆ ಮಾತುಕತೆ ನಡೆಸಲಾಗಿದೆ.

ಇನ್ನುಂದೆ 10 ರು. ನೋಟಿನಲ್ಲಿ ಹಂಪಿಯ ಕಲ್ಲಿನ ರಥ!
ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿರುವ 8 ಸ್ಮಾರಕಗಳ ಚಿತ್ರಗಳನ್ನು ನೋಟುಗಳಲ್ಲಿ ಮುದ್ರಿಸಲು ಆರ್‌ಬಿಐ ನಿರ್ಧರಿಸಿದ್ದು, ವಿಜಯನಗರ ಸಾಮ್ರಾಜ್ಯದ...

ಆತ್ಮಹತ್ಯೆ ಮಾಡಿಕೊಂಡವರೆಲ್ಲ ಕಬ್ಬು ಬೆಳೆಗಾರರಲ್ಲ: ಸಿಎಂ ಸಿದ್ದರಾಮಯ್ಯ
ಆರ್ಥಿಕ ಸಂಕಷ್ಟ ಹಾಗೂ ಸಾಲ ಬಾಧೆಯಿಂದಾಗಿ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಸರಣಿ ನಡೆದು ಹೋಯಿತು. ಈ ಕುರಿತಂತೆ ಸ್ಪಷ್ಟನೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

ಸರ್ಕಾರದ ಭಾಗ್ಯದಿಂದ ಪ್ರಯೋಜನವಿಲ್ಲ: ಸಾಹಿತಿ ಕುಂ.ವೀ
ನಮ್ಮ ರಾಜ್ಯದಲ್ಲಿ ಅನ್ನ ಸಿಗಲಾರದಷ್ಟು ಬಡತನವಿಲ್ಲ. ಭಾಗ್ಯ ಯೋಜನೆಗಳಿಂದ ಯಾವುದೇ ಪ್ರಯೋಜನವಿಲ್ಲ ಎಂದು ಹಿರಿಯ ಕಾದಂಬರಿಕಾರ ಕುಂ.ವೀರಭದ್ರಪ್ಪ ಹೇಳಿದರು.

ಮರಳು ದಂಧೆ: ತುಮಕೂರು ಜಿಲ್ಲಾಧಿಕಾರಿ ವರದಿ ಬಿಡುಗಡೆ
ತುಮಕೂರಿನಲ್ಲಿ ಅಕ್ರಮ ಮರಳು ಸಾಗಣೆ ಕುರಿತು ಜಿಲ್ಲಾಧಿಕಾರಿ ತೆಗೆದುಕೊಂಡಿರುವ ಕ್ರಮದ ಕುರಿತಾದ ವರದಿಯನ್ನು ಲೋಕಾಯುಕ್ತ ಸೋಮವಾರ ಬಿಡುಗಡೆಗೊಳಿಸಿದೆ...

ತಹಶೀಲ್ದಾರ್ ಮೇಲೆ ಲಾರಿ ಹರಿಸಿ ಕೊಲೆಗೆ ಯತ್ನ
ದಕ್ಷ ಐಎಎಸ್ ಅಧಿಕಾರಿ ಡಿಕೆ ರವಿ ನಿಗೂಢ ಸಾವಿನ ಬೆನ್ನಲ್ಲೇ ಮತ್ತೋರ್ವ ಅಧಿಕಾರಿ ಮೇಲೆ ದುಷ್ಕರ್ಮಿಗಳು ಕೊಲೆ ಯತ್ನ ನಡೆಸಿರುವ ಘಟನೆ ತಡವಾಗಿ...

