- Tag results for benefits
![]() | ಅಗ್ನಿಪಥ್ ನೇಮಕಾತಿ: 1 ಕೋಟಿ ವಿಮೆ, ಕ್ಯಾಂಟೀನ್, 30 ದಿನ ರಜೆ ಸೌಲಭ್ಯ- ಏರ್ ಫೋರ್ಸ್ ನಿಂದ ವಿವರ ಬಿಡುಗಡೆಅಗ್ನಿಪಥ್ ಯೋಜನೆಯಡಿ ಅಗ್ನಿವೀರರ ನೇಮಕಾತಿಗಾಗಿ ವಾಯುಪಡೆ ತನ್ನ ವೆಬ್ ಸೈಟ್ ನಲ್ಲಿ ವಿವರಗಳನ್ನು ಬಿಡುಗಡೆ ಮಾಡಿದೆ. ಈ ವಿವರದ ಪ್ರಕಾರ 4 ವರ್ಷಗಳ ಸೇವಾವಧಿಯಲ್ಲಿ ಖಾಯಂ ಯೋಧರಿಗೆ ಸಿಗುವ ಸೌಲಭ್ಯಗಳಿಗನುಗುಣವಾಗಿ ಹಲವು ಸೌಲಭ್ಯಗಳನ್ನು ಅಗ್ನಿವೀರರಿಗೂ ವಾಯುಪಡೆ ಒದಗಿಸಲಿದೆ. |
![]() | ನಾಳೆ ಪ್ರಧಾನಿ ಮೋದಿಯಿಂದ ಕಿಸಾನ್ ಸಮ್ಮಾನ್ ನಿಧಿಯ 11ನೇ ಕಂತು ಬಿಡುಗಡೆಭಾರತದ ಸ್ವಾತಂತ್ರ್ಯದ 75ನೇ ವರ್ಷದ ಸ್ಮರಣಾರ್ಥವಾಗಿ “ಆಜಾದಿ ಕಾ ಅಮೃತ್ ಮಹೋತ್ಸವ” ವನ್ನು ರಾಷ್ಟ್ರದೆಲ್ಲೆಡೆ ಆಚರಿಸುತ್ತಿದ್ದು, ಇದರ ಭಾಗವಾಗಿ, ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಸರ್ಕಾರದ ಒಂಬತ್ತು... |
![]() | ಬೊಜ್ಜು, ಅಸ್ತಮಾಗೆ ರಾಮಬಾಣ; ಹಿಪ್ಪಲಿಯ ಆರೋಗ್ಯಕಾರಿ ಪ್ರಯೋಜನಗಳು!!ಬೊಜ್ಜು, ಅಸ್ತಮಾ, ಅಲರ್ಜಿ ಸೇರಿದಂತೆ ಹಲವು ಅನಾರೋಗ್ಯ ಸಮಸ್ಯೆಗಳಿಗೆ ರಾಮಬಾಣವಾಗಬಲ್ಲ ಹಿಪ್ಪಲಿಯ ಆರೋಗ್ಯಕಾರಿ ಪ್ರಯೋಜನಗಳು ಮತ್ತು ಬಳಕೆಯ ವಿಧಾನ ಇಲ್ಲಿದೆ. |
![]() | ಒಣದ್ರಾಕ್ಷಿ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳೇನು ಗೊತ್ತೆ?ಆರೋಗ್ಯ ಪ್ರತಿಯೊಬ್ಬರ ಬದುಕನ್ನು ನಿರ್ಣಯಿಸುತ್ತದೆ. ಆರೋಗ್ಯಯುತ ಜೀವನ ನಡೆಸಬೇಕಾದರೆ ಉತ್ತಮ ಪೌಷ್ಟಿಕಾಂಶ, ಪ್ರೋಟೀನ್ ಯುಕ್ತ ಆಹಾರಕ್ಕೆ ಆದ್ಯತೆ ನೀಡಬೇಕು. ಹಣ್ಣುಗಳು, ತರಕಾರಿಗಳು, ಡ್ರೈಫ್ರೂಟ್ಸ್ ಹೀಗೆ ವಿವಿಧ ರೀತಿಯ ಪೌಷ್ಟಿಕಾಂಶಯುಕ್ತ ಆಹಾರ ಸೇವಿಸಬೇಕು. |
![]() | ಮ್ಯೂಚುಯಲ್ ಫಂಡ್ ನಲ್ಲಿ ಎಷ್ಟು ವಿಧ? ಇಲ್ಲಿನ ಹೂಡಿಕೆಯ ಲಾಭವೇನು?ಹಣಕ್ಲಾಸು-293 -ರಂಗಸ್ವಾಮಿ ಮೂಕನಹಳ್ಳಿ |
![]() | ಸಂಗೀತ ಚಿಕಿತ್ಸೆ: ಎಷ್ಟು ಪರಿಣಾಮಕಾರಿ..? (ಚಿತ್ತ ಮಂದಿರ)ಡಾ. ಸಿ.ಆರ್. ಚಂದ್ರಶೇಖರ್ ಮಧುರವಾದ ಸಂಗೀತಕ್ಕೆ ಮನಸೋಲದವರಿಲ್ಲ, ಕರ್ಣಾನಂದಕರ ಸಂಗೀತವನ್ನು ಆಲಿಸಿದಾಗ ಮನಸ್ಸಿನ ದುಃಖ, ದುಗುಡ, ಬೇಸರ ,ಆತಂಕಗಳು, ಕಡಿಮೆಯಾಗುತ್ತವೆ. |
![]() | ನೀವು ತಿಳಿದುಕೊಳ್ಳಬೇಕಾದ ಸೈಂಧವ ಉಪ್ಪಿನ ಬಳಕೆ ಮತ್ತು ಪ್ರಯೋಜನಗಳು!ನಿಮಗೆ ಒಂದ್ವೇಳೆ ಜೀರ್ಣಕಾರಿ ಸಮಸ್ಯೆ ಇದ್ರೆ ಅಥವಾ ಶೀತ ಇದ್ರೆ ನೀವು ಪಟ್ ಅಂತ ಸೈಂಧವ ಲವಣದಿಂದ ಪರಿಹಾರ ಪಡಿಬೋದು. ಗ್ರಂಥಿಕೆ ಅಂಗಡಿಗಳಲ್ಲೋ, ಆಯುರ್ವೇದದ ಔಷಧಿಗಳಲ್ಲೋ ಹೆಚ್ಚಾಗಿ ಕಾಣಸಿಗೋ ಉಪಯೋಗವಾಗೋ ಈ ಹೆಸರು ಸೈಂಧವ ಲವಣ. |
![]() | ಕಾಸು, ಮೋಕ್ಷ ಎರಡಕ್ಕೂ ದಾರಿ ಮಾಡಿಕೊಟ್ಟಿದೆ ಕಾಶಿ ಕಾರಿಡಾರ್!ಹಣಕ್ಲಾಸು-287 -ರಂಗಸ್ವಾಮಿ ಮೂಕನಹಳ್ಳಿ |
![]() | ಚಳಿಗಾಲದಲ್ಲಿ ನಿಮ್ಮ ಚರ್ಮದ ಆರೈಕೆಗೆ ಅಲೊವೇರಾ ರಾಮಬಾಣ!ಚರ್ಮದ ಆರೈಕೆಯು ಎಲ್ಲಾ ಕಾಲದಲ್ಲಿಯೂ ಮುಖ್ಯ, ಅದರಲ್ಲೂ ಚಳಿಗಾಲದಲ್ಲಿ ತುಸು ಹೆಚ್ಚೇ ಕಾಳಜಿ ವಹಿಸಬೇಕಾಗುತ್ತದೆ. ಚಳಿಗಾಲದಲ್ಲಿ ಮುಖ, ತುಟಿ ಒಡೆಯುವುದು, ಚರ್ಮವು ಕಾಂತಿ ಕಳೆದುಕೊಳ್ಳುತ್ತದೆ. ಚರ್ಮದಲ್ಲಿ ಸುಕ್ಕು ಕಾಣಿಸಿಕೊಳ್ಳುತ್ತದೆ, ಶುಷ್ಕತೆಯನ್ನು ಸಹ ಉಂಟು ಮಾಡುತ್ತದೆ. |
![]() | ಪ್ರತಿದಿನ ಒಂದು ಸ್ಲೈಸ್ ಚೀಸ್ ಸೇವನೆ: ಆರೋಗ್ಯ ಪ್ರಯೋಜನಗಳು ಏನು ಗೊತ್ತೇ?ನಿಮ್ಮ ದೇಹದಲ್ಲಿ ಲ್ಯಾಕ್ಟೋಸ್ ಅಂಶ ಕಡಿಮೆ ಇದ್ರೆ, ನಿಮಗೆ ಚೀಸ್ ಅತ್ಯಂತ ಪ್ರಯೋಜನಕಾರಿ. ಈ ಉತ್ಪನ್ನವು ಆರೋಗ್ಯಕ್ಕೆ ಅಮೂಲ್ಯವಾದ ಅನೇಕ ಅಂಶಗಳನ್ನು ಒಳಗೊಂಡಿದೆ. |
![]() | ಮೊಟ್ಟೆ ತಿನ್ನುವಾಗ ಈ ತಪ್ಪುಗಳನ್ನು ಮಾಡಬಾರದು! ಹಳದಿ ಭಾಗ ತಿನ್ನುವುದರಿಂದಾಗುವ ಪ್ರಯೋಜನ!ಮೊಟ್ಟೆ ಪ್ರೋಟೀನ್ ಅನ್ನೋದು ಗೊತ್ತು. ಮೊಟ್ಟೆಯನ್ನ ಪ್ರತಿನಿತ್ಯ ಬಳಿಸಿದ್ರೂ ತಪ್ಪಿಲ್ಲ ಅನ್ನೋರು ಇದಾರೆ. |
![]() | ಕ್ಯಾರೆಟ್ ಮತ್ತು ಅದರ ಜ್ಯೂಸ್ ಸೇವನೆಯ ಉಪಯೋಗಗಳು! ಚರ್ಮದ ಹೊಳಪಿಗೆ ಸಹಕಾರಿ!ಚಳಿಗಾಲ ಪ್ರಾರಂಭವಾದ ತಕ್ಷಣ ಕ್ಯಾರೆಟ್ ಕೂಡ ಮಾರುಕಟ್ಟೆಯಲ್ಲಿ ಕಾಣಿಸಿಕೊಳ್ಳಲು ಪ್ರಾರಂಭಿಸುತ್ತದೆ. ಇದು ಶಾಖಾಹಾರಿಗಳಿಗೆ ಹೇಳಿ ಮಾಡಿಸಿದ ಆಹಾರವಾಗಿದೆ. ಇದು ವರ್ಷವಿಡಿ ಸುಲಭವಾಗಿ ದೊರೆಯುತ್ತದೆ. ಇದರಲ್ಲಿ ವಿಟಮಿನ್ ಎ, ವಿಟಮಿನ್ ಸಿ ಮತ್ತು ವಿಟಮಿನ್ ಬಿ ನಂತಹ ಮಿಟಮಿನ್ಗಳಿವೆ. |
![]() | ದಿನಕ್ಕೊಂದು ಸೇಬು ತಿನ್ನುವುದರಿಂದ ಹೃದಯದ ಕಾಯಿಲೆ ದೂರವಿಡಬಹುದೇ? ಸೇಬಿನ 10 ಉಪಯೋಗಗಳು!'ದಿನಕ್ಕೆ ಒಂದು ಸೇಬು ತಿನ್ನಿ, ವೈದ್ಯರಿಂದ ದೂರ ಇರಿ' ಎಂಬ ಇಂಗ್ಲೀಷ್ ಗಾದೆ ಮಾತನ್ನು ನಾವು-ನೀವೆಲ್ಲಾ ಕೇಳಿರುತ್ತೀವಿ. ಇದು ನಿಜವಾದರೂ ಇದನ್ನು ಪಾಲಿಸಿಕೊಂಡು ಹೋಗುವವರು ತುಂಬಾ ವಿರಳ. |
![]() | ಉಪವಾಸ ಒಳ್ಳೆಯದೇ? ಅದರಿಂದಾಗುವ ಪ್ರಯೋಜನಗಳು (ಕುಶಲವೇ ಕ್ಷೇಮವೇ)ಡಾ|| ವಸುಂಧರಾ ಭೂಪತಿ ದೇಹವು ಒಂದು ನಿಸರ್ಗ ರೂಪುಗೊಳಿಸಿದ ಯಂತ್ರ. ಆ ಯಂತ್ರಕ್ಕೆ ಸಣ್ಣ ಪುಟ್ಟ ತೊಂದರೆಗಳು ಉಂಟಾದಾಗ ಉಪವಾಸದ ಮೂಲಕ ಸರಿಪಡಿಸಿಕೊಳ್ಳಬಹುದು. |
![]() | ಗ್ರೀನ್ ಟೀ: ಹೊಸ ಜೀವನಶೈಲಿಯ ಪ್ರತೀಕ; ಆರೋಗ್ಯಕ್ಕೂ ಪೂರಕ!ಚಹಾ ಆಯ್ಕೆಗೆ ಪೈಪೋಟಿ ನೀಡುವ ಗ್ರೀನ್ ಟೀ ಇತ್ತೀಚಿನ ದಿನಗಳಲ್ಲಿ ಮನೆಮಾತಾಗಿದೆ. ಇದರ ಸ್ವಾದಭರಿತ ಸುವಾಸನೆ ಕೇವಲ ಕುಡಿಯಲು ಮಾತ್ರವಲ್ಲ, ಆರೋಗ್ಯದ ಸಮಸ್ಯೆಗೆ, ಸೌಂದರ್ಯ ವೃದ್ಧಿಗೆ, ಹೀಗೆ ನಾನಾ ಸಮಸ್ಯೆಗಳನ್ನು ತ್ವರಿತಗತಿಯಲ್ಲಿ ನಿವಾರಿಸುತ್ತದೆ. |