ದೇಶರಾಜ್ಯಗಳ ಹಕ್ಕುಗಳ ಮೇಲೆ ಕೇಂದ್ರದ ಅತಿಕ್ರಮಣ: ಪ.ಬಂಗಾಳದ ಮೂವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಕುರಿತು ಕೇಜ್ರಿವಾಲ್ ಟೀಕೆ
ಪಶ್ಚಿಮ ಬಂಗಾಳ ಆಡಳಿತದಲ್ಲಿ ಕೇಂದ್ರ ಸರ್ಕಾರ ಸ್ಪಷ್ಟವಾಗಿ ಹಸ್ತಕ್ಷೇಪ ಮಾಡಿದೆ ಎಂದು ಆರೋಪಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಅಲ್ಲಿಂದ ಮೂವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಕ್ರಮ ಸಂಯುಕ್ತ ವ್ಯವಸ್ಥೆ ಮೇಲಿನ ಅಕ್ರಮಣವಾಗಿದೆ ಎಂದಿದ್ದಾರೆ.