ರಾಜ್ಯಮದುವೆಗೆಂದು ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬಂದಿದ್ದ ನಾಲ್ವರು ಜಲಸಮಾಧಿ: ತುಂಗಾ ನದಿ ಬಗ್ಗೆ ಗೂಗಲ್ನಲ್ಲಿ ಸರ್ಚ್!
ಮದುವೆ ಸಮಾರಂಭದಲ್ಲಿ ಭಾಗಿಯಾಗಲು ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳಿದ್ದ ನಾಲ್ವರು ಯುವಕರು ತುಂಗಾ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಮಹಿಷಿ ಗ್ರಾಮದ ಬಳಿ ನಡೆದಿದೆ.