Bhadra tiger reserve

ಅರಣ್ಯವಾಸಿಗಳ ಸ್ಥಳಾಂತರ, ಮಾನವ-ಪ್ರಾಣಿ ಸಂಘರ್ಷದ ಆತಂಕ: ಕರ್ನಾಟಕದ ಮೊದಲ ‘ರೇವೈಲ್ಡಿಂಗ್ ಸೆಂಟರ್’ ಯೋಜನೆಗೆ ಹಿನ್ನಡೆ, ಕಾಮಗಾರಿ ಸ್ಥಗಿತ..!
ಮಧ್ಯಪ್ರದೇಶದಲ್ಲಿ ಸ್ಥಾಪಿಸಿರುವ ಮೊದಲ ರೇವೈಲ್ಡಿಂಗ್ ಕೇಂದ್ರದ ಮಾದರಿಯನ್ನು ಕರ್ನಾಟಕದಲ್ಲೂ ಅಳವಡಿಸಿಕೊಳ್ಳಲು ಸರ್ಕಾರ ಆಸಕ್ತಿ ತೋರಿದೆ. ಈ ಯೋಜನೆಯಡಿ ಅರಣ್ಯದ ಒಂದು ಭಾಗದಲ್ಲಿ ವಿಶೇಷ ಆವರಣ ನಿರ್ಮಿಸಿ, ರಕ್ಷಿಸಲ್ಪಟ್ಟ ಹುಲಿ ಮರಿಗಳನ್ನು ಅಲ್ಲಿ ಇರಿಸಲಾಗುತ್ತದೆ.

ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಓಪನ್ ಜೀಪ್ನಲ್ಲಿ ಸುತ್ತಾಟ: ನಾಲ್ವರ ವಿರುದ್ಧ ಪ್ರಕರಣ ದಾಖಲು; Video
ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಒಳಭಾಗದಲ್ಲಿರುವ ನಿರ್ಬಂಧಿತ ಪ್ರದೇಶಕ್ಕೆ ಖಾಸಗಿ ವಾಹನದಲ್ಲಿ ಪ್ರವೇಶಿಸಿದ್ದ ನಾಲ್ವರು ಯುವಕರು, ಅಲ್ಲಿನ ವನ್ಯಜೀವಿಗಳೊಂದಿಗೆ ಅಪಾಯಕಾರಿಯಾಗಿ ವರ್ತಿಸಿರುವುದು ವಿಡಿಯೊದಲ್ಲಿ ಕಂಡು ಬಂದಿದೆ.

ಭದ್ರಾ ಮೀಸಲು ಅರಣ್ಯ ಪ್ರದೇಶದಲ್ಲಿ ಕುವೆಂಪು ವಿ.ವಿ.ಯ ನಿರ್ಮಾಣ ಕಾರ್ಯಕ್ಕೆ ಇಲಾಖೆ ತಡೆ!
ಭದ್ರಾ ಮೀಸಲು ಅರಣ್ಯದ ಲಕ್ಕವಳ್ಳಿ ವಲಯದಲ್ಲಿ ಕುವೆಂಪು ವಿಶ್ವವಿದ್ಯಾಲಯ ಕೈಗೊಂಡಿದ್ದ ನಿರ್ಮಾಣ ...

