ಭಕ್ತಿ-ಜ್ಯೋತಿಷ್ಯದೀಪಾವಳಿಯ ಐದನೇ ದಿನದ ಆಚರಣೆಯೇನು?
ದೀಪಾವಳಿಯ ಐದನೇ ದಿನದ ಹಬ್ಬವೇ ಯಮದ್ವಿತೀಯ ಅಂತ ಉತ್ತರ ಭಾರತದಲ್ಲಿ ಬಹಳ ಪ್ರಸಿದ್ಧಿಯಾಗಿದೆ. ನಮ್ಮಲ್ಲಿ ನಾಗರ ಪಂಚಮಿ ಹಬ್ಬ ಮಾಡುವಂತೆ ಅಲ್ಲಿ ಇದನ್ನು ಭಗಿನಿ ದ್ವಿತೀಯ, ಭಾಗಿನಿ ದ್ವಿತೀಯ, ಬಾಯಿಬೋಜ್ ಎಂದು ಕೂಡ ಕರೆಯುತ್ತಾರೆ, ಪ್ರಮುಖವಾಗಿ ಇದು ಸೋದರ-ಸೋದರಿಯರಿಗೆ ಸಂಬಂಧಿಸಿದ ಹಬ್ಬವಾಗಿದೆ.