• Tag results for bharat

ಮ್ಯಾಗ್ವೆನ್ 'ಸೇಂಟ್ ಮಾರ್ಕ್ಸ್ ರೋಡ್' ನಲ್ಲಿ ಪ್ರಿಯಾಂಕಾ ಉಪೇಂದ್ರ

"ಜನನಂ"(2004೦ ನಲ್ಲಿ ಕಡೇ ಬಾರಿಗೆ ತಮಿಳಿನಲ್ಲಿ ಕಾಣಿಸಿಕೊಂಡ  ನಟಿ ಪ್ರಿಯಾಂಕಾ ಉಪೇಂದ್ರ ಬರೋಬ್ಬರಿ ಹದಿನೈದು ವರ್ಷಗಳ ನಂತರ ಮತ್ತೆ ಕಾಲಿವುಡ್ ಗೆ ಎಂಟ್ರಿಯಾಗುತ್ತಿದ್ದಾರೆ. 

published on : 13th November 2019

ಗುಜರಾತ್‌ನ ಬನೇಜ್ ಮತಗಟ್ಟೆಯ ಏಕೈಕ ಮತದಾರ ಬಾಪು ನಿಧನ

ಗುಜರಾತ್‌ನ ಗಿರ್ ಸೋಮನಾಥ್ ಜಿಲ್ಲೆಯ ಬನೇಜ್ ಮತಗಟ್ಟೆಯ ಏಕೈಕ ಮತದಾರ ಎಂಬ ಕಾರಣಕ್ಕೆ ದೇಶಾದ್ಯಂತ ಸುದ್ದಿಯಾಗಿದ್ದ ಮಹಾಂತ್ ಭರತ್‌ದಾಸ್ ಬಾಪು ನಿಧನರಾಗಿದ್ದಾರೆ. ಬಾಪು  ಅವರು ರಾಜ್‌ಕೋಟ್‌ನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

published on : 2nd November 2019

ಪೌರಾಣಿಕ ಪಾತ್ರದಲ್ಲಿ ದೀಪಿಕಾ ಪಡುಕೋಣೆ: ಪದ್ಮಾವತ್ ನಂತರ ದ್ರೌಪದಿಯಾಗಿ ಗುಳಿಕೆನ್ನೆ ಚೆಲುವೆ

ಪೌರಾಣಿಕ ಹಿನ್ನೆಲೆಯ ‘ಮಹಾಭಾರತ’ ಬಿಗ್ ಬಜೆಟ್ ಸಿನಿಮಾದಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ದ್ರೌಪದಿಯ ಪಾತ್ರ ನಿಭಾಯಿಸಲಿದ್ದಾರೆ.

published on : 25th October 2019

ಭರತ್ ನಿರ್ದೇಶನದ ಮುಂದಿನ ಚಿತ್ರದಲ್ಲಿ ಮನೋರಂಜನ್ 

ಪ್ರಾರಂಭ ಚಿತ್ರದಲ್ಲಿನ ಹಾಡಿನ ಚಿತ್ರೀಕರಣ ಮುಗಿಸಿರುವ ಮನೋರಂಜನ್, ಇನ್ನೂ ಕೆಲವೇ ದಿನಗಳಲ್ಲಿ ಆ ಚಿತ್ರವನ್ನು ಪೂರ್ಣಗೊಳಿಸಲಿದ್ದಾರೆ . ಈ ಮಧ್ಯೆ ಮತ್ತೊಂದು ಚಿತ್ರಕ್ಕೆ ಅವರೇ ನಾಯಕರಾಗುತ್ತಿರುವುದು ದೃಢಪಟ್ಟಿದೆ. 

published on : 24th October 2019

ಕೊಡುವುದಾದರೇ ಭಗತ್ ಸಿಂಗ್ ಗೆ ಭಾರತ ರತ್ನ ನೀಡಲಿ: ಕೃಷ್ಣ ಬೈರೇಗೌಡ

ಭಾರತ ರತ್ನ ಕೊಡುವುದಾದರೆ ಭಗತ್ ಸಿಂಗ್ ಅವರಿಗೆ ಕೊಡಲಿ ಎಂದು ಮಾಜಿ ಸಚಿವ ಕೃಷ್ಣಭೈರೇಗೌಡ,  ಹೇಳಿದ್ದಾರೆ. 

published on : 22nd October 2019

ಕಿತ್ತೂರು ಚೆನ್ನಮ್ಮಗೆ ಭಾರತ ರತ್ನ ನೀಡಿ:  ಬಸವ ಜಯಮೃತ್ಯುಂಜಯ ಸ್ವಾಮೀಜಿ ಒತ್ತಾಯ

ನೆರೆಹಾನಿ ಹಿನ್ನೆಲೆಯಲ್ಲಿ ಈ ಬಾರಿ‌ ಕಿತ್ತೂರು ರಾಣಿ‌ಚೆನ್ನಮ್ಮ ಜಯಂತಿಯನ್ನು ಸರಳವಾಗಿ ಆಚರಿಸಲು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಹಾಗೂ ಅಖಿಲ ಭಾರತ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯುತ್ಸವ ಸಮಿತಿ ತೀರ್ಮಾನಿಸಿದೆ. ಇದರೊಂದಿಗೆ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ವೀರಮರಣವನ್ನಪ್ಪಿರುವ....

published on : 19th October 2019

'ಸಾವರ್ಕರ್ ಗೆ ಆ ಮೇಲೆ, ಮೊದಲು ಡಾ. ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ನೀಡಿ': ಸಿದ್ದರಾಮಯ್ಯ 

ಸಾವರ್ಕರ್ ಅವರನ್ನು ಗಾಂಧಿ ಹತ್ಯೆ ಅಪರಾಧಿ ನಾಥೂರಾಮ್  ಘೋಡ್ಸೆಗೆ ಹೋಲಿಸಿ ಹೇಳಿಕೆ ನೀಡಿದ್ದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ,  ತ್ರಿವಿಧ ದಾಸೋಹಿ , ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿಗಳಿಗೆ ಮೊದಲು ಭಾರತ ರತ್ನ ಪ್ರಶಸ್ತಿ ನೀಡುವಂತೆ ಬಿಜೆಪಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

published on : 19th October 2019

ಬಿಜೆಪಿ ನಾಥುರಾಮ್ ಗೋಡ್ಸೆಗೂ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಲಿ: ಮನೀಶ್ ತಿವಾರಿ ಸವಾಲು

ಭಾರತೀಯ ಜನತಾ ಪಾರ್ಟಿ ಮತ್ತೆ ಅಧಿಕಾರಕ್ಕೆ ಬಂದರೆ ವೀರ ಸಾವರ್ಕರ್ ಗೆ ಮರಣೋತ್ತರ ಭಾರತರತ್ನ ಪ್ರಶಸ್ತಿ ನೀಡುವುದಾಗಿ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗೆ ಪ್ರತಿಪಕ್ಷ ಕಾಂಗ್ರೆಸ್ ನಾಯಕರಿಂದ ವ್ಯಾಪಕ ಟೀಕೆ ಮತ್ತು ವಿರೋಧ ವ್ಯಕ್ತವಾಗುತ್ತಿದೆ.

published on : 17th October 2019

ಆಯುಷ್ಮಾನ್ ಭಾರತ್ ಯೋಜನೆ ಅನುಷ್ಠಾನ- ಗುಜರಾತ್, ತಮಿಳುನಾಡು ಮೊದಲ ಸ್ಥಾನದಲ್ಲಿ

 ವಿಶ್ವದ ಅತಿದೊಡ್ಡ ಆರೋಗ್ಯ ಯೋಜನೆ ಹಾಗೂ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಕಾರ್ಯಕ್ರಮಗಳಲ್ಲಿ ಒಂದಾದ ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೆ ತರುವಲ್ಲಿ ಗುಜರಾತ್,ತಮಿಳುನಾಡು, ಕೇರಳ ಮತ್ತು ಆಂಧ್ರ ಪ್ರದೇಶ ರಾಜ್ಯಗಳು ಮೊದಲ ಸಾಲಿನಲ್ಲಿವೆ.

published on : 16th October 2019

ಸಾವರ್ಕರ್​ಗೆ ಭಾರತ ರತ್ನ,ದೇಶವನ್ನು ದೇವರೇ ಕಾಪಾಡಬೇಕು- ಕಾಂಗ್ರೆಸ್ 

ಹಿಂದುತ್ವ ಚಿಂತಕ ವಿ. ಡಿ. ಸಾವರ್ಕರ್ ಅವರಿಗೆ ಭಾರತ ರತ್ನ ಪ್ರಶಸ್ತಿಗೆ ಕೇಂದಕ್ಕೆ ಶಿಫಾರಸು ಮಾಡುವುದಾಗಿ  ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿರುವ ಮಹಾರಾಷ್ಟ್ರ ಬಿಜೆಪಿ ಘಟಕದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ

published on : 15th October 2019

ಮಹಾ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ, ಸಾವರ್ಕರ್​ಗೆ ಭಾರತ ರತ್ನ, 1 ಕೋಟಿ ಉದ್ಯೋಗ ಭರವಸೆ

ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಆಡಳಿತಾರೂಢ ಬಿಜೆಪಿ ಮಂಗಳವಾರ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ.

published on : 15th October 2019

ಆಯುಷ್ಮಾನ್ ಭಾರತ್ ಯೋಜನೆಯಡಿ 50 ಲಕ್ಷ  ಮಂದಿಗೆ ಪ್ರಯೋಜನವಾಗಿದೆ: ಪ್ರಧಾನಿ ಮೋದಿ

ಆಯುಷ್ಮಾನ್ ಭಾರತ್ ಯೋಜನೆಯಡಿ 50 ಲಕ್ಷಕ್ಕೂ ಹೆಚ್ಚು ಜನರಿಗೆ ಪ್ರಯೋಜನ ನೀಡುವ ಮೂಲಕ ಭಾರತ ಪ್ರಮುಖ ಮೈಲಿಗಲ್ಲು ಸಾಧಿಸಿದೆ.

published on : 15th October 2019

ಪ್ರಧಾನಿ ನರೇಂದ್ರ ಮೋದಿ ಮಾದರಿಯನ್ನು ಅಳವಡಿಸಿಕೊಂಡ ತೆಲಂಗಾಣ ಹೈಕೋರ್ಟ್ ನ್ಯಾಯಾಧೀಶ

ತೆಲಂಗಾಣ ಹೈಕೋರ್ಟ್ ನ್ಯಾಯಾಧೀಶರೊಬ್ಬರು ಮೋದಿ ಮಾದರಿಯನ್ನು ಅಳವಡಿಸಿಕೊಂಡು ಜನಸಾಮಾನ್ಯರಿಗೆ ಮೇಲ್ಪಂಕ್ತಿಯನ್ನು ಹಾಕಿಕೊಟ್ಟಿದ್ದಾರೆ. 

published on : 14th October 2019

ಉಮಾ ಭಾರತಿ ಸೋದರಳಿಯ ಶಾಸಕರ ವಾಹನ ಬೈಕ್ ಗೆ ಡಿಕ್ಕಿ: ಇಬ್ಬರು ಸ್ಥಳದಲ್ಲಿಯೇ ಸಾವು 

ಬಿಜೆಪಿ ನಾಯಕಿ ಮಧ್ಯ ಪ್ರದೇಶ ಮಾಜಿ ಮುಖ್ಯಮಂತ್ರಿ ಉಮಾ ಭಾರತಿಯವರ ಸೋದರಳಿಯ ಬಿಜೆಪಿ ಶಾಸಕ ರಾಹುಲ್ ಸಿಂಗ್ ಲೋಧಿ ಅವರ ಮೇಲೆ ಪೊಲೀಸರು ನಿರ್ಲಕ್ಷ್ಯದಿಂದ ಸಾವಿಗೆ ಕಾರಣರಾದ ಆರೋಪದಡಿ ಕೇಸು ದಾಖಲಿಸಿದ್ದಾರೆ.

published on : 8th October 2019

ಅಕ್ಟೋಬರ್ 9ಕ್ಕೆ  ನಟ ಉಪೇಂದ್ರರಿಂದ ಭರತ ಬಾಹುಬಲಿ ಟ್ರೇಲರ್ ರಿಲೀಸ್!

ಮಂಜುಮಾಂಡವ್ಯ ನಿರ್ದೇಶನದ ಶ್ರೀ ಭರತ ಬಾಹುಬಲಿ ಸಿನಿಮಾ ಬಿಡುಗಡೆಗೆ ಸಿದ್ದವಾಗಿದ್ದು, ಅಕ್ಟೋಬರ್ 9 ರಂದು ಸಿನಿಮಾದ ಮೊದಲ ಟ್ರೇಲರ್ ರಿಲೀಸ್ ಆಗಲಿದೆ.

published on : 7th October 2019
1 2 3 4 5 6 >