Advertisement
ಕನ್ನಡಪ್ರಭ >> ವಿಷಯ

Bharat Bandh

Bharath Bandh; KSRTC Incurs Loss of Over Rs 5 Crore

ಭಾರತ್ ಬಂದ್: ಬಿಎಂಟಿಸಿಗೆ 3 ಕೋಟಿ, ಕೆಎಸ್ ಆರ್ ಟಿಸಿಗೆ 5.6 ಕೋಟಿ ರೂ ನಷ್ಟ  Jan 10, 2019

2 ದಿನಗಳ ಕಾಲ ನಡೆದ ಭಾರತ್ ಬಂದ್ ನಿಂದಾಗಿ ಕೇವಲ ಜನಜೀವನ ಅಸ್ತವ್ಯಸ್ತಗೊಂಡಿದ್ದಲ್ಲದೆ ರಾಜ್ಯ ಸರ್ಕಾರದ 2 ಪ್ರಮುಖ ರಸ್ತೆ ಸಾರಿಗೆ ಸಂಸ್ಥೆಗಳಾದ ಬಿಎಂಟಿಸಿ ಹಾಗೂ ಕೆಎಸ್ ಆರ್ ಟಿಸಿ ಸಂಸ್ಥೆಗಳಿಗೆ ಕೋಟಿ ಕೋಟಿ ನಷ್ಟ ಉಂಟು ಮಾಡಿದೆ.

Bharat Bandh: Loss of Rs.28,000 crore, says FKCCI as strike hits India

ಭಾರತ್ ಬಂದ್; ದೇಶದ ಬೊಕ್ಕಸಕ್ಕೆ 28 ಸಾವಿರ ಕೋಟಿ, ರಾಜ್ಯದ ಬೊಕ್ಕಸಕ್ಕೆ 1100 ಕೋಟಿ ರೂ ನಷ್ಟ  Jan 10, 2019

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ 2 ದಿನಗಳ ಭಾರತ್ ಬಂದ್ ಮತ್ತೆ ಜನ ಸಾಮಾನ್ಯರ ಮೇಲೆ ಬರೆ ಎಳೆದಿದ್ದು, ಬಂದ್ ನಿಂದಾಗಿ ಸರ್ಕಾರದ ಬೊಕ್ಕಸಕ್ಕೆ ಬರೊಬ್ಬರಿ ಸುಮಾರು 28 ಸಾವಿರ ಕೋಟಿ ರೂ ನಷ್ಟವಾಗಿದೆ ಎಂದು ತಿಳಿದುಬಂದಿದೆ.

File Image

2 ದಿನ ಭಾರತ್ ಬಂದ್: ದೇಶಾದ್ಯಂತ 20,000 ಕೋಟಿ ಮೌಲ್ಯದ ಚೆಕ್ ಗಳು ಬಾಕಿ  Jan 09, 2019

ಕಾರ್ಮಿಕ ಸಂಘಟನೆಗಳು ಕರೆಕೊಟ್ಟಿದ್ದ ಎರಡು ದಿನಗಳ ರಾಷ್ಟ್ರವ್ಯಾಪಿ ಮುಷ್ಕರದ ಬಿಸಿ ಬ್ಯಾಂಕಿಂಗ್ ಕ್ಷೇತ್ರಕ್ಕೆ ಸಹ ತಟ್ಟಿದೆ.ಬ್ಯಾಂಕ್ ನೌಕರರ ಮುಷ್ಕರದ ಕಾರಣ ಬರೋಬ್ಬರಿ 20,000 ಕೋಟಿ ಮೌಲ್ಯದ ಚೆಕ್ ಗಳು....

File Image

ಭಾರತ್ ಬಂದ್: ಎರಡನೇ ದಿನ ರಾಜ್ಯಾದ್ಯಂತ ಬಸ್ ಸಂಚಾರ ಸ್ಥಗಿತ, ಹಲವೆಡೆ ಬಸ್ ಗೆ ಕಲ್ಲು  Jan 09, 2019

ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಾರ್ಮಿಕ ಸಂಘಟನೆ ನಡೆಸಿರುವ ರಾಷ್ಟ್ರವ್ಯಾಪ್ತಿ ಮುಷ್ಕರದ ಎರಡನೇ ದಿನ ರಾಜ್ಯಾದ್ಯಂತ ಬಸ್ ಸಂಚಾರ ಬಹುತೇಕ....

Bengaluru: He shuts shop to help those stranded

ಭಾರತ್ ಬಂದ್: ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಹಸ್ತ ಚಾಚಲು ಅಂಗಡಿ ಬಂದ್ ಮಾಡಿದ ಮಾಲೀಕ!  Jan 09, 2019

ಭಾರತ್ ಬಂದ್'ಗೆ ಕರೆ ನೀಡಿದ್ದರು, ಚಿಕ್ಕಪೇಟೆಯಲ್ಲಿ ಹಲವಾರು ಅಂಗಡಿಗಳು ಎಂದಿನಂತೆ ತಮ್ಮ ವ್ಯಾಪಾರ ವಹಿವಾಟುಗಳಲ್ಲಿ ತೊಡಗಿದ್ದವು. ಆದರೆ, ಇಲ್ಲೊಬ್ಬ ವ್ಯಕ್ತಿ ಮಾತ್ರ ತಮ್ಮ ವ್ಯಾಪಾರ ವಹಿವಾಟುಗಳನ್ನು ನಿಲ್ಲಿಸಿ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಹಸ್ತ ಚಾಚಿದ್ದಾರೆ...

Representational image

ಭಾರತ ಬಂದ್: ಮುಂದಿನ ಎರಡು ಶನಿವಾರ ಬೆಂಗಳೂರಿನ ಖಾಸಗಿ ಶಾಲೆಗಳು ಫುಲ್ ಡೇ  Jan 09, 2019

ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ ಮತ್ತು ತಮ್ಮ ವಿವಿಧ ಬೇಡಿಕೆಗಳನ್ನು ...

Bharat Bandh: Scuffles, stone-pelting, vandalism reported in Bengaluru

ಭಾರತ್ ಬಂದ್ 2ನೇ ದಿನ: ಬಿಎಂಟಿಸಿ ಬಸ್ ಗಳ ಮೇಲೆ ಕಲ್ಲು ತೂರಾಟ, ಹಲವೆಡೆ ಬಸ್ ಸೇವೆ ದಿಢೀರ್ ಸ್ಥಗಿತ!  Jan 09, 2019

ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಮತ್ತು ವಿವಿಧ ಬೇಡಿಕೆಗಳ ಈಡೇರಿಗೆ ಆಗ್ರಹಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ...

Bandh against Citizenship Bill shuts down Northeast, six injured

ಭಾರತ್ ಬಂದ್ ಗೆ ಉತ್ತರ, ಈಶಾನ್ಯದ ರಾಜ್ಯಗಳು ಸ್ಥಬ್ಧ: ಪ್ರತಿಭಟನೆ ವೇಳೆ ಆರು ಮಂದಿಗೆ ಗಾಯ  Jan 09, 2019

ನಾಗರಿಕತ್ವದ ಮಸೂದೆ ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಕರೆ ಕೊಟ್ಟಿರುವ ಭಾರತ್ ಬಂದ್ 2ನೇ ದಿನಕ್ಕೆ ಕಾಲಿಟ್ಟಿದ್ದು, ಉತ್ತರ ಭಾರತದ ಮತ್ತು ಈಶಾನ್ಯ ಭಾರತದ ಕೆಲ ರಾಜ್ಯಗಳಲ್ಲಿ ಬಂದ್ ನಿಂದಾಗಿ ನಾಗರಿಕರು ಅವಸ್ಥೆ ಪಡುವಂತಾಗಿದೆ.

Bharat Bandh: Lukewarm response in Karnataka

ಭಾರತ್ ಬಂದ್: ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ, ನಾಳೆ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ  Jan 08, 2019

ಕಾರ್ಮಿಕ ಸಂಘಟನೆಗಳ ಒಕ್ಕೂಟ ಕರೆ ನೀಡಿರುವ ಎರಡು ದಿನಗಳ ಭಾರತ್ ಬಂದ್ ಗೆ ಮೊದಲ ದಿನ ಕರ್ನಾಟಕದಲ್ಲಿ....

Trade unions strike evokes mixed responses on Day 1, complete bandh in Kerala

ಭಾರತ್ ಬಂದ್: ಮೊದಲ ದಿನ ಮಿಶ್ರ ಪ್ರತಿಕ್ರಿಯೆ, ಕೇರಳ ಸಂಪೂರ್ಣ ಸ್ತಬ್ಧ  Jan 08, 2019

ಕಾರ್ಮಿಕ ಸಂಘಟನೆಗಳ ಒಕ್ಕೂಟ ಕರೆ ನೀಡಿರುವ ಎರಡು ದಿನಗಳ ಭಾರತ್ ಬಂದ್ ಗೆ ಮೊದಲ ದಿನ ಬಹುತೇಕ...

File Image

ಕಾರವಾರ: ಭಾರತ್ ಬಂದ್ ವೇಳೆ ಪ್ರತಿಭಟನೆ ನಡೆಸಿದ್ದ ಅಂಗನವಾಡಿ ಕಾರ್ಯಕರ್ತೆ ಸಾವು  Jan 08, 2019

ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಎರಡು ದಿನಗಳ ಭಾರತ್ ಬಂದ್ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಕುಸಿದು ಬಿದ್ದು....

Trader takes on the group that forcefully tried to close the shop during Bharat Bandh at Kundapur

ಭಾರತ್ ಬಂದ್: ಅಂಗಡಿ ಮುಚ್ಚಿಸಲು ಬಂದವರಿಗೆ ಹಿಗ್ಗಾ-ಮುಗ್ಗಾ ಝಾಡಿಸಿದ ವ್ಯಾಪಾರಿ, ವಿಡಿಯೋ ವೈರಲ್!  Jan 08, 2019

ಭಾರತ್ ಬಂದ್ ವೇಳೆ ಒತ್ತಾಯ ಪೂರ್ವಕವಾಗಿ ಅಂಗಡಿ ಮುಚ್ಚಿಸಲು ಮುಂದಾದ ಪ್ರತಿಭಟನಾ ನಿರತರಿಗೆ ವ್ಯಾಪಾರಿಯೊಬ್ಬರು ಭರ್ಜರಿ ಕ್ಲಾಸ್ ತೆಗೆದುಕೊಂಡ ಘಟನೆ ಕುಂದಾಪುರದ ಗುಜ್ಜಾಡಿಯಲ್ಲಿ ನಡೆದಿದೆ.

Mamata Banarjee

'ರಾಜ್ಯ ಹಾಳು ಮಾಡುತ್ತಿದ್ದೀರ': ಭಾರತ್ ಬಂದ್ ಗೆ ದೀದಿ ಕೆಂಡಾಮಂಡಲ!  Jan 08, 2019

ಕೇಂದ್ರ ಸರ್ಕಾರದ ಮಸೂದೆಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಂದ್ ವಿರುದ್ಧ ಕಿಡಿ ಕಾರಿದ್ದಾರೆ.

Bharat Bandh: What are trade unions demanding?

ಭಾರತ್ ಬಂದ್ ಗೆ ಕರೆ ನೀಡಿರುವ ಕಾರ್ಮಿಕ ಸಂಘಟನೆಗಳ ಬೇಡಿಕೆಗಳೇನು ಗೊತ್ತೇ?  Jan 08, 2019

ಮೋಟಾರು ವಾಹನ ತಿದ್ದುಪಡಿ ಮಸೂದೆ, ಕಾರ್ಮಿಕ ಕಾನೂನು ತಿದ್ದುಪಡಿ ಸೇರಿದಂತೆ ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಕಾರ್ಮಿಕ ಸಂಘಟನೆಗಳು ಮಂಗಳವಾರದಿಂದ ಎರಡು ದಿನ ಭಾರತ್ ಬಂದ್ ಗೆ ಕರೆ ನೀಡಿವೆ.

File photo

ಭಾರತ್ ಬಂದ್: ಕೆಎಸ್ಆರ್'ಟಿಸಿ ಸ್ತಬ್ಧ, ಬಿಎಂಟಿಸಿ ಸಂಚಾರ ವಿರಳ, ಮೆಟ್ರೋ ಅಭಾದಿತ, ಆಟೋ ದರ ದುಪ್ಪಟ್ಟು!  Jan 08, 2019

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಎರಡು ದಿನಗಳಾ ಕಾಲ ಭಾರತ್ ಬಂದ್'ಗೆ ಕರೆ ನೀಡಿದ್ದು, ಬಂದ್ ಕರೆಗೆ ವ್ಯಾಪಕ ಬೆಂಬಲ ವ್ಯಕ್ತವಾಗುವ ನಿರೀಕ್ಷೆಗಳು ಮೂಡತೊಡಗಿವೆ...

CITU AITUC workers stage protest during Bharat Bandh in Mysore

ಭಾರತ್ ಬಂದ್: ದೇಶದಾದ್ಯಂತ ಮಿಶ್ರ ಪ್ರತಿಕ್ರಿಯೆ, ಯಥಾಸ್ಥಿತಿಯತ್ತ ಹಲವು ರಾಜ್ಯಗಳು  Jan 08, 2019

ಕೇಂದ್ರ ಸರ್ಕಾರದ ಹಲವು ನೀತಿಗಳನ್ನು ಖಂಡಿಸಿ ಕಾರ್ಮಿಕ ಸಂಘಟನೆಗಳ ಒಕ್ಕೂಟ ನೀಡಿದ್ದ ಎರಡು ದಿನಗಳ ಭಾರತ್ ಬಂದ್ ಕರೆಗೆ ದೇಶದಾದ್ಯಂತ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗತೊಡಗಿವೆ...

Trade unions gear up for two day general strike on January 8-9

ಎರಡು ದಿನ ಭಾರತ್ ಬಂದ್: ಯಾವ ಸೇವೆ ಇರುತ್ತೆ, ಯಾವ ಸೇವೆ ಇರಲ್ಲ!  Jan 07, 2019

ಮೋಟಾರು ವಾಹನ ಮಸೂದೆ, ಕೇಂದ್ರದ ಕಾರ್ಮಿಕ ವಿರೋಧಿ ನೀತಿ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಾರ್ಮಿಕ ಸಂಘಟನೆಗಳು ಮಂಗಳವಾರ ಹಾಗೂ ಬುಧವಾರ ಎರಡು ದಿನ ಮುಷ್ಕರಕ್ಕೆ ಕರೆ ಕೊಟ್ಟಿದೆ.

Bharat Bandh: Buses, cabs, autos to stay off road Tuesday

ನಾಳೆ ಭಾರತ್ ಬಂದ್ ಗೆ ಓಲಾ, ಉಬರ್ ನೈತಿಕ ಬೆಂಬಲ; ಟ್ಯಾಕ್ಸಿ, ಆಟೋ ಸೇವೆಯಲ್ಲೂ ವ್ಯತ್ಯಯ?  Jan 07, 2019

ರಸ್ತೆ ಸುರಕ್ಷತಾ ತಿದ್ದುಪಡಿ ಮಸೂದೆ ವಿರೋಧಿಸಿ ಸಾರಿಗೆ ಇಲಾಖೆ ಕಾರ್ಮಿಕ ಸಂಘಟನೆ ಜನವರಿ 8 ಮತ್ತು 9ರಂದು ಎರಡು ದಿನ ಕೇಂದ್ರ ಸರ್ಕಾರದ ವಿರುದ್ಧ ಭಾರತ್ ಬಂದ್‍ಗೆ ಕರೆಕೊಟ್ಟಿದ್ದು, ಓಲಾ, ಉಬರ್ ನೈತಿಕ ಬೆಂಬಲ ಸೂಚಿಸಿರುವ ಹಿನ್ನಲೆಯಲ್ಲಿ ಟ್ಯಾಕ್ಸಿ, ಆಟೋ ಸೇವೆಯಲ್ಲಿ ವ್ಯತ್ಯವಾಗುವ ಸಾಧ್ಯತೆ.

Page 1 of 1 (Total: 18 Records)

    

GoTo... Page


Advertisement
Advertisement