- Tag results for bhatkal
![]() | ಭಟ್ಕಳ: ಯುವತಿಗೆ ಕಿರುಕುಳ, ಗುಂಪು ಘರ್ಷಣೆ, ಉದ್ವಿಗ್ನತೆ!ನಿರ್ದಿಷ್ಟ ಸಮುದಾಯದ ಯುವತಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಭಟ್ಕಳದ ರಂಜಾನ್ ಮಾರ್ಕೆಟ್ ನಲ್ಲಿ ಗುರುವಾರ ತಡರಾತ್ರಿ ಎರಡು ಗುಂಪು ನಡುವೆ ಘರ್ಷಣೆ ನಡೆದು, ಉದ್ವಿಗ್ನತೆ ಉಂಟಾಗಿತ್ತು. |
![]() | ಭಟ್ಕಳ: ಮುಸ್ಲಿಂ ಅಭ್ಯರ್ಥಿಗಳ ಬೆಂಬಲಿಸದಿರಲು ತಂಝೀಮ್ ನಿರ್ಣಯ, ಮಹಿಳೆಯರಿಂದ ಪ್ರತಿಭಟನೆಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭಟ್ಕಳ-ಹೊನ್ನಾವರ ಕ್ಷೇತ್ರದಿಂದ ಮುಸ್ಲಿಂ ಅಭ್ಯರ್ಥಿಯನ್ನು ಬೆಂಬಲಿಸದೇ ಜಾತ್ಯತೀತ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸಲು ಭಟ್ಕಳ ತಂಝೀಮ್ ನಿರ್ಣಯ ಕೈಗೊಂಡಿದೆ ಎಂದು ತಿಳಿದುಬಂದಿದೆ. |
![]() | ಉತ್ತರ ಕನ್ನಡ: ಒಂದೇ ಕುಟುಂಬದ ನಾಲ್ವರ ಹತ್ಯೆ; ಕೊಲೆ ಪ್ರಕರಣ ಭೇದಿಸಲು ವಿಶೇಷ ಪೊಲೀಸ್ ತಂಡಗಳ ರಚನೆಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣವನ್ನು ಭೇದಿಸಲು ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. |
![]() | ಆಸ್ತಿ ವಿವಾದ: ಭಟ್ಕಳದಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆಆಸ್ತಿ ವಿವಾದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಾಡವಳ್ಳಿಯಲ್ಲಿ ನಡೆದಿದೆ. |
![]() | ಭಟ್ಕಳದ ಪಾರಂಪರಿಕ 'ನವೈತಿ' ಸಂಸ್ಕೃತಿಯ ವಿಶಿಷ್ಟ ಸಂಗ್ರಹಾಲಯದ ಸುತ್ತ ಒಂದು ನೋಟ...ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಪಾರಂಪರಿಕ ಕಟ್ಟಡವಿದೆ. 150 ವರ್ಷಗಳಷ್ಟು ಹಳೆಯದಾದ ಈ ಕಟ್ಟಡವು ಅತ್ಯಂತ ವಿಶಿಷ್ಟವಾದ ವಸ್ತುಸಂಗ್ರಹಾಲಯಕ್ಕೆ ನೆಲೆಯಾಗಿದೆ. ಅದರ ಸಭಾಂಗಣಗಳಲ್ಲಿ ಕಲಾಕೃತಿಗಳ ಸಂಗ್ರಹವಿದೆ, ಇದನ್ನು ನೋಡಲು ಹೋದ ಸಂದರ್ಶಕರಿಗೆ ಇದನ್ನು ನೋಡುವುದೇ ಒಂದು ಖುಷಿ. |
![]() | ಭಟ್ಕಳದಲ್ಲಿ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ಪೊಲೀಸರಿಗೆ ಪತ್ರ: ಓರ್ವನ ಬಂಧನಭಟ್ಕಳ ಟೌನ್ ಪೊಲೀಸ್ ಠಾಣೆಯನ್ನು ಸ್ಫೋಟಿಸುವುದಾಗಿ ಪತ್ರದಲ್ಲಿ ಬೆದರಿಕೆ ಹಾಕಿದ್ದ ವ್ಯಕ್ತಿಯೊಬ್ಬನನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಭಟ್ಕಳ ಪೊಲೀಸರಿಗೆ ಒಪ್ಪಿಸಲಾಗುವ ಪ್ರಕ್ರಿಯೆ ನಡೆಯುತ್ತಿದೆ. |