ದೇಶ'1947ರ ಸ್ವಾತಂತ್ರ್ಯ ಭಿಕ್ಷೆ' ಎಂದ ಕಂಗನಾರ ಎಲ್ಲಾ ರಾಷ್ಟ್ರೀಯ ಪ್ರಶಸ್ತಿಗಳನ್ನು ಹಿಂಪಡೆಯಬೇಕು: ಶಿವಸೇನೆ ಆಗ್ರಹ
1947ರಲ್ಲಿ ಸಿಕ್ಕ ಸ್ವಾತಂತ್ರ್ಯ ಭಿಕ್ಷೆ. ನರೇಂದ್ರ ಮೋದಿ ಅವರು ಪ್ರಧಾನಿಯಾದಾಗ ಮಾತ್ರ ನಿಜವಾದ ಸ್ವಾತಂತ್ರ್ಯ ಸಿಕ್ಕಿತು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಾಲಿವುಡ್ ನಟಿ ಕಂಗನಾ ರನೌತ್...