ವೃತ್ತಿ & ಉದ್ಯೋಗ ಅವಕಾಶಗಳುಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದೀರಾ? BHEL ನಲ್ಲಿ 415 ಟ್ರೈನಿ ಹುದ್ದೆಗಳ ಭರ್ಜರಿ ನೇಮಕಾತಿ, ಆಕರ್ಷಕ ವೇತನ
ಕೇಂದ್ರ ಸರ್ಕಾರದ ಸಾರ್ವಜನಿಕ ವಲಯದ ಸಂಸ್ಥೆಯಾದ ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (BHEL) ಒಟ್ಟು 415 ಟ್ರೈನಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ: