• Tag results for bicycle

ಶಾಲಾ ಮಕ್ಕಳಿಗೆ ಶೀಘ್ರದಲ್ಲೇ ಪಠ್ಯ ಪುಸ್ತಕ, ಸಮವಸ್ತ್ರ, ಸೈಕಲ್ ವಿತರಣೆ: ಸಿಎಂ ಬೊಮ್ಮಾಯಿ

ರಾಜ್ಯದಲ್ಲಿ ಶೈಕ್ಷಣಿಕ ವರ್ಷ ಸೋಮವಾರದಿಂದ ಆರಂಭಗೊಂಡಿದ್ದು, ಶಾಲೆಗೆ ಆಗಮಿಸಿರುವ ಮಕ್ಕಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಭ ಕೋರಿದ್ದಾರೆ.

published on : 16th May 2022

ಬೆಂಗಳೂರು: ತೈಲ ದರ, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಸೈಕಲ್ ಜಾಥಾ

ಕೇಂದ್ರ ಸರ್ಕಾರದ ನಿರಂತರ ಇಂಧನ ಬೆಲೆ ಹೆಚ್ಚಳ ಹಾಗೂ ತತ್ಪರಿಣಾಮವಾಗಿ ದಿನಬಳಕೆ ವಸ್ತುಗಳ ದರ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ವತಿಯಿಂದ ಇಂದು ನಗರದಲ್ಲಿ ಸೈಕಲ್ ಜಾಥಾ ನಡೆಸಲಾಯಿತು.

published on : 20th September 2021

ಇಂಧನ ದರ ಏರಿಕೆ ಖಂಡಿಸಿ ರಾಬರ್ಟ್ ವಾದ್ರಾ ಪ್ರತಿಭಟನೆ: ದೆಹಲಿಯಲ್ಲಿ ಸೈಕಲ್ ಸವಾರಿ

 ಹೆಚ್ಚುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ವಿರುದ್ಧ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಸೋಮವಾರ ತಮ್ಮ ನಿವಾಸದಿಂದ ಕಚೇರಿಗೆ ಬೈಸಿಕಲ್ ಸವಾರಿ ನಡೆಸುವ ಮೂಲಕ ಪ್ರತಿಭಟಿಸಿದರು.

published on : 23rd February 2021

ರಾಶಿ ಭವಿಷ್ಯ