• Tag results for bidadi

ಮೇಕೆದಾಟು ಪಾದಯಾತ್ರೆ 2.0: ಬಿಡದಿಯಿಂದ ನಡಿಗೆ ಮುಂದುವರಿಕೆ; ಜನರ ಬದುಕಿಗಾಗಿ ನಮ್ಮ ಹೋರಾಟ ಎಂದ ಡಿಕೆ ಶಿವಕುಮಾರ್

ಮೇಕೆದಾಟು ಯೋಜನೆಯ ಶೀಘ್ರ ಜಾರಿಗೆ ಒತ್ತಾಯಿಸಿ ಕರ್ನಾಟಕ ಕಾಂಗ್ರೆಸ್ ನಾಯಕರು 2ನೇ ಭಾಗದ ಪಾದಯಾತ್ರೆ ಇಂದು ಸೋಮವಾರ ಮುಂದುವರಿದಿದೆ.

published on : 28th February 2022

ಈಗಲ್ ಟನ್ ವಿಲ್ಲಾದಲ್ಲಿ ನಡೆದಿದ್ದ ಜೋಡಿ ಕೊಲೆ ಆರೋಪಿ ಬಂಧನ: 24 ಗಂಟೆಯಲ್ಲೇ ಹಂತಕನ ಎಡೆಮುರಿ ಕಟ್ಟಿದ ಪೊಲೀಸರು

ಈಗಲ್‌ಟನ್‌ ರೆಸಾರ್ಟ್‌ನ ವಿಲ್ಲಾ​ದಲ್ಲಿ ಸೋಮವಾರ ನಡೆ​ದಿದ್ದ ವೃದ್ಧ ದಂಪ​ತಿ ಕೊಲೆ ಪ್ರಕ​ರ​ಣಕ್ಕೆ ಸಂಬಂಧಿ​ಸಿ​ದಂತೆ ಓರ್ವ ಆರೋ​ಪಿ​ಯನ್ನು ಬಿಡದಿ ಠಾಣೆ ಪೊಲೀ​ಸರು ಬಂಧಿ​ಸಿ​ದ್ದಾರೆ.

published on : 10th February 2022

ಬಿಡದಿ, ರಾಮನಗರದಲ್ಲಿ ಮೇಕೆದಾಟು ಪಾದಯಾತ್ರೆ ತಡೆಯಲು ಪೊಲೀಸರು ಮುಂದು?

ಮೇಕೆದಾಟು ಪಾದಯಾತ್ರೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಬುಧವಾರ ತಡರಾತ್ರಿ ರಾಮನಗರದಲ್ಲಿ ನಡೆದ ಪೊಲೀಸ್ ಅಧಿಕಾರಿಗಳ ಉನ್ನತ ಮಟ್ಟದ ಸಭೆಯಲ್ಲಿ ರಾಮನಗರದಿಂದ ಬೆಂಗಳೂರಿಗೆ ನಡೆಯುವ ಪಾದಯಾತ್ರೆ ತಡೆಯಲು ಪೊಲೀಸರು ನಿರ್ಧರಿಸಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

published on : 13th January 2022

ರಾಶಿ ಭವಿಷ್ಯ