Bihar, AP

ಬಿಹಾರ: 10ನೇ ತರಗತಿ ಹುಡುಗಿಯ ಮೇಲೆ 15 ವಿದ್ಯಾರ್ಥಿಗಳಿಂದ ಅತ್ಯಾಚಾರ; ಪ್ರಿನ್ಸಿಪಾಲ್ ಸೇರಿ ನಾಲ್ವರ ಬಂಧನ
ಬಿಹಾರದ ಸರನ್ ಜಿಲ್ಲೆಯ ಖಾಸಗಿ ಶಾಲೆಯ ಆವರಣದಲ್ಲಿ ಏಳು ತಿಂಗಳ ಹಿಂದೆ ಮೂವರು ಶಿಕ್ಷಕರು, 15 ವಿದ್ಯಾರ್ಥಿಗಳು, 10ನೇ ತರಗತಿಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಲಾಲೂ ಗೆ ನಿತೀಶ್ ಕುಮಾರ್ ಫೋನ್ ಕರೆ ಮತ್ತೆ 'ರಾಜಿ'ಯ ಸೂಚನೆಯೇ?
ಇಬ್ಬರೂ ಪ್ರತ್ಯೇಕವಾದ ಸುಮಾರು ಒಂದು ವರ್ಷದ ನಂತರ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ...

ನಿತೀಶ್ ಗೆ ಮೈತ್ರಿ ಬಾಗಿಲು ಮುಚ್ಚಿದೆ- ತೇಜಸ್ವಿ ಯಾದವ್
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಮೈತ್ರಿ ಸಾಧ್ಯತೆ ಇಲ್ಲ, ಮಹಾಮೈತ್ರಿಯಲ್ಲಿ ಅವರಿಗೆ ಬಾಗಿಲು ಶಾಶ್ವತವಾಗಿ ಮುಚ್ಚಿದೆ ಎಂದು ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಹೇಳಿದ್ದಾರೆ.

ಉಚಿತ ತರಕಾರಿ ನೀಡದ್ದಕ್ಕೆ ಬಾಲಕನನ್ನು ಜೈಲಿಗೆ ಕಳುಹಿಸಿದ ಪೊಲೀಸಪ್ಪ!
ಉಚಿತವಾಗಿ ತರಕಾರಿ ನೀಡದ ಅಪ್ರಾಪ್ತ ಬಾಲಕನೊಬ್ಬನಿಗೆ ಪೊಲೀಸ್ ಒಬ್ಬ 3 ತಿಂಗಳುಗಳ ಕಾಲ ಜೈಲಿಗೆ ಕಳುಹಿಸಿರುವ ಘಟನೆ ಬಿಹಾರ ರಾಜ್ಯದ ಪಾಟ್ನಾದಲ್ಲಿ ನಡೆದಿದೆ...

ಯೋಗ ಕಾರ್ಯಕ್ರಮಕ್ಕೆ ನಿತೀಶ್ ಗೈರು, ಬಿಜೆಪಿಗೆ ಪರೋಕ್ಷ ಎಚ್ಚರಿಕೆ ನೀಡಿದರೇ ಬಿಹಾರ ಸಿಎಂ!
ಆರ್ ಜೆಡಿ ಸಖ್ಯ ತೊರೆದು ಬಿಜೆಪಿಯೊಂದಿಗೆ ಕೈ ಜೋಡಿಸಿ ಬಿಹಾರದಲ್ಲಿ ಸರ್ಕಾರ ರಚನೆ ಮಾಡಿದ್ದ ನಿತೀಶ್ ಕುಮಾರ್ ಬಿಜೆಪಿ ವಿರುದ್ಧವೂ ಮುನಿಸಿಕೊಂಡರೇ ಎಂಬ ಅನುಮಾನಗಳು ಕಾಡತೊಡಗಿವೆ.

ಕೆರೆಗೆ ಬಿದ್ದ ಕಾರು: ಆರು ಮಕ್ಕಳ ದಾರುಣ ಸಾವು
ಕೆರೆಗೆ ಕಾರು ಉರುಳಿ ಬಿದ್ದ ಪರಿಣಾಮ ಅದರಲ್ಲಿದ್ದ ಆರು ಮಕ್ಕಳು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ...

ಪಾಕ್ ಹಾಗೂ ಉಗ್ರ ಸಂಘಟನೆ ಪರ ಘೋಷಣೆ: ಮೂವರ ಬಂಧನ, ಪ್ರಕರಣ ದಾಖಲು!
ಈದ್ ಸಂಭ್ರಮಾಚರಣೆ ವೇಳೆ ಕೆಲ ಕಿಡಿಗೇಡಿಗಳು ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಿರುವ ವಿಡಿಯೋ ವೈರಲ್ ಆಗಿದ್ದು ಈ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿದ್ದಾರೆ...

ಆಂಧ್ರಕ್ಕೆ ವಿಶೇಷ ಸ್ಥಾನಮಾನ: ನಾಯ್ಡು ಬೆನ್ನಿಗೆ ನಿಂತ ನಿತೀಶ್ ಕುಮಾರ್
ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವುದಕ್ಕೆ ಆಗ್ರಹಿಸುತ್ತಿರುವ ಸಿಎಂ ಚಂದ್ರಬಾಬು ನಾಯ್ಡು ಅವರ ಆಗ್ರಹವನ್ನು ಬಿಹಾರ ಸಿಎಂ ನಿತೀಶ್ ಕುಮಾರ್ ಬೆಂಬಲಿಸಿದ್ದಾರೆ.

ಗಯಾ ಗ್ಯಾಂಗ್ ರೇಪ್: ಅಪ್ರಾಪ್ತ ರೇಪ್ ಸಂತ್ರಸ್ತೆಗೆ ಕಿರುಕುಳ ಶಾಸಕ ಸೇರಿ ಕೆಲ ಆರ್ಜೆಡಿ ನಾಯಕರ ವಿರುದ್ಧ ಪ್ರಕರಣ
ಗಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪ್ರಾಪ್ತ ರೇಪ್ ಸಂತ್ರಸ್ತೆಗೆ ಮಾನಸಿಕವಾಗಿ ಕಿರುಕುಳ ನೀಡಿದ ಆರೋಪದ ಮೇಲ್ ಆರ್ಜೆಡಿ ರಾಷ್ಟ್ರೀಯ ಕಾರ್ಯದರ್ಶಿ...

