ದೇಶಬಿಹಾರ: ಪರೀಕ್ಷಾ ಪ್ರವೇಶಪತ್ರದಲ್ಲಿ ಪ್ರಧಾನಿ ಮೋದಿ, ಎಂಎಸ್ ಧೋನಿ ಫೋಟೋ; ತನಿಖೆಗೆ ಆದೇಶ
ಬಿಹಾರ ರಾಜ್ಯದ ವಿಶ್ವವಿದ್ಯಾಲಯವೊಂದು ನೀಡಿರುವ ಪ್ರವೇಶ ಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ, ಸ್ಟಾರ್ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಮತ್ತು ಬಿಹಾರ ರಾಜ್ಯಪಾಲ ಫಾಗು ಚೌಹಾಣ್ ಅವರ ಭಾವಚಿತ್ರಗಳು ಪತ್ತೆಯಾಗಿದ್ದು ತನಿಖೆಗೆ ಆದೇಶಿಸಲಾಗಿದೆ.