Bihar

ವೃದ್ಧ ತಂದೆ-ತಾಯಿಯ ಕರೆದೊಯ್ತಿದ್ದ ಬೈಕ್ ಗೆ ಟ್ರಕ್ ಡಿಕ್ಕಿ: ಸವಾರರನ್ನು 200 ಮೀಟರ್ ಎಳೆದೊಯ್ದು ಇಬ್ಬರು ದುರ್ಮರಣ
ಬಿಹಾರದ ಪುರ್ನಿಯಾದಲ್ಲಿ ಯುವಕನೊಬ್ಬ ತನ್ನ ವೃದ್ಧ ತಂದೆ-ತಾಯಿಯನ್ನು ಬೈಕ್ ನಲ್ಲಿ ಕರೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ಬಂದ ಟ್ರಕ್ ಮೂವರಿಗೂ ಡಿಕ್ಕಿ ಹೊಡೆದಿದೆ.

ಕೋಟಾ: ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ; ಈ ವರ್ಷದಲ್ಲಿ 11ನೇ ಪ್ರಕರಣ
ಐಐಟಿ-ಜೆಇಇ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ 17 ವರ್ಷದ ಯುವಕ ತನ್ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ಕೋಟಾ ನಗರದಲ್ಲಿ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಸ್ಕೋರ್; ಬಿಹಾರದಲ್ಲಿ ಚಿರಾಗ್ ಹೊಸ ‘ದಲಿತ ಐಕಾನ್’
ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಸ್ಕೋರ್ ಮಾಡಿದ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) ಅಧ್ಯಕ್ಷ ಚಿರಾಗ್ ಪಾಸ್ವಾನ್ ಅವರು ಬಿಹಾರದಲ್ಲಿ ಹೊಸ "ದಲಿತ ಐಕಾನ್" ಆಗಿ ಹೊರ ಹೊಮ್ಮಿದ್ದಾರೆ.

ಬಿಹಾರ: 25 ವರ್ಷದ ಶಾಂಭವಿ ದೇಶದ ಅತ್ಯಂತ ಕಿರಿಯ ಮಹಿಳಾ ಸಂಸದೆ
ಇಪ್ಪತ್ತೈದು ವರ್ಷದ ಶಾಂಭವಿ ಚೌಧರಿ ಅವರು ಲೋಕಸಭೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದು, ದೇಶದ ಅತ್ಯಂತ ಕಿರಿಯ ದಲಿತ ಮಹಿಳಾ ಸಂಸದೆಯಾಗಿ ಹೊರಹೊಮ್ಮುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.

ಕೇಂದ್ರದಲ್ಲಿ ಎನ್ ಡಿಎ ಅಧಿಕಾರಕ್ಕೆ ಬಂದಲ್ಲಿ ಬಿಹಾರ ಸಿಎಂ ಸ್ಥಾನಕ್ಕೆ ಮತ್ತೊಮ್ಮೆ ನಿತೀಶ್ ಕುಮಾರ್ ರಾಜೀನಾಮೆ!?
ಲೋಕಸಭಾ ಚುನಾವಣೋತ್ತರ ಸಮೀಕ್ಷೆಗಳ ನಂತರದ ಸುದ್ದಿಗಳನ್ನು ನಂಬುವುದಾದರೆ, ಕೇಂದ್ರದಲ್ಲಿ ಎನ್ ಡಿಎ ಅಧಿಕಾರಕ್ಕೆ ಬಂದಲ್ಲಿ ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡುವ ಸಾಧ್ಯತೆ ಇದೆ.

ಬಿಹಾರದಲ್ಲಿ ಬಿಸಿಲಿನ ತಾಪಕ್ಕೆ 10 ಚುನಾವಣಾ ಸಿಬ್ಬಂದಿ ಸೇರಿ 14 ಮಂದಿ ಸಾವು
ಬಿಹಾರದಲ್ಲಿ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 10 ಮತಗಟ್ಟೆ ಸಿಬ್ಬಂದಿ ಸೇರಿದಂತೆ 14 ಜನ ಬಿಸಿಲಿನ ಶಾಖದಿಂದ ಸಾವನ್ನಪ್ಪಿದ್ದಾರೆ.

ಬಿಹಾರದಲ್ಲಿ ಬಿಸಿಗಾಳಿ ಆರ್ಭಟ: ಶಾಲೆಗಳು, ಕೋಚಿಂಗ್ ಸೆಂಟರ್, ಅಂಗನವಾಡಿಗಳಿಗೆ ರಜೆ ಘೋಷಣೆ
ಬಿಹಾರದಲ್ಲಿ ಬಿಸಿಗಾಳಿಯ ಆರ್ಭಟ ಹೆಚ್ಚಾಗಿದ್ದು, ರಾಜ್ಯ ಸರ್ಕಾರ ಎಲ್ಲಾ ಖಾಸಗಿ ಮತ್ತು ಸರ್ಕಾರಿ ಶಾಲೆಗಳು, ಕೋಚಿಂಗ್ ಸಂಸ್ಥೆಗಳು ಮತ್ತು ಅಂಗನವಾಡಿ ಕೇಂದ್ರಗಳಿಗೆ ಜೂನ್ 8 ರವರೆಗೆ ರಜೆ ಘೋಷಣೆ.

ಪ್ರಧಾನಿ ಮೋದಿಯ 'ಮುಜ್ರಾ' ಹೇಳಿಕೆ ಬಿಹಾರಕ್ಕೆ ಮಾಡಿದ ಅವಮಾನ: ಖರ್ಗೆ ವಾಗ್ದಾಳಿ
ವಿರೋಧ ಪಕ್ಷಗಳ ನಾಯಕರ ವಿರುದ್ಧ 'ಮುಜ್ರಾ' ಹೇಳಿಕೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಭಾನುವಾರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಈ ಹೇಳಿಕೆ ನೀಡುವ ಮೂಲಕ ಬಿಹಾರವನ್ನು ಅವಮಾನಿಸಿದ್ದಾರೆ ಎಂದು ಹೇಳಿದರು.

ಎನ್ ಡಿಎ ಅಭ್ಯರ್ಥಿ ವಿರುದ್ಧ ಸ್ಪರ್ಧೆ: ಭೋಜ್ಪುರಿ ಚಿತ್ರನಟ ಪವನ್ ಸಿಂಗ್ ಬಿಜೆಪಿಯಿಂದ ಉಚ್ಛಾಟನೆ
ಎನ್ ಡಿಎ ಅಭ್ಯರ್ಥಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಭೋಜ್ಪುರಿ ಚಲನಚಿತ್ರ ನಟ ಪವನ್ ಸಿಂಗ್ ಅವರನ್ನು ಬಿಜೆಪಿ ಬುಧವಾರ ಉಚ್ಚಾಟಿಸಿದೆ. ಕರಕಟ್ ಕ್ಷೇತ್ರದಲ್ಲಿ ಅಧಿಕೃತ ಎನ್ಡಿಎ ಅಭ್ಯರ್ಥಿ ವಿರುದ್ಧ ಸ್ಪರ್ಧಿಸಿದ್ದಕ್ಕಾಗಿ ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಪವನ್ ಸಿಂಗ್ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.

