- Tag results for bike
![]() | ಹುಬ್ಬಳ್ಳಿ: ಬೈಕ್ ಮುಖಾಮುಖಿ ಡಿಕ್ಕಿ, ಸ್ಥಳದಲ್ಲೇ ಮೂವರು ಸಾವುಎರಡು ಬೈಕ್ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯ ಕುಂದಗೋಳ ತಾಲೂಕಿನ ಶೇರೆವಾಡ ಟೋಲ್ ಬಳಿ ಅಪಘಾತ ಸಂಭವಿಸಿದೆ. |
![]() | ಮೂರು ಬೈಕ್ ಗಳ ನಡುವೆ ಡಿಕ್ಕಿ, ಓರ್ವ ಸವಾರ ಸ್ಥಳದಲ್ಲೇ ಸಾವುಮೂರು ಬೈಕ್ ಗಳ ನಡುವೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬರು ಬೈಕ್ ಸವಾರರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಉತ್ತಂಬಳ್ಳಿ ಗ್ರಾಮದ ಮುಖ್ಯರಸ್ತೆಯಲ್ಲಿ ಶನಿವಾರ ಸಂಜೆ ಜರುಗಿದೆ. |
![]() | ಟ್ರಕ್ ಗೆ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಪುಡಿ ಪುಡಿ: ನಿರೂಪಕಿ ಸೇರಿದಂತೆ ಮೂವರ ದುರ್ಮರಣ!ಖಾಸಗಿ ಕಾರ್ಯಕ್ರಮವೊಂದನ್ನು ಮುಗಿಸಿಕೊಂಡು ಕಳೆದ ರಾತ್ರಿ ನಿರೂಪಕಿ, ಡಿಜೆ ಸೇರಿದಂತೆ ಮೂವರು ಬೈಕ್ ನಲ್ಲಿ ಹಿಂದಿರುಗುತ್ತಿದ್ದಾಗ ಟ್ರಕ್ ನ ಟ್ರಾಲಿಗೆ ಡಿಕ್ಕಿ ಹೊಡೆದಿದ್ದು ಪರಿಣಾಮ ಮೂವರು ದುರ್ಮರಣ ಹೊಂದಿದ್ದಾರೆ. |
![]() | ಬೈಕ್ ಮೇಲೆ ಛತ್ರಪತಿ ಶಿವಾಜಿ ಸ್ಟಿಕರ್ ಹಾಕಿಸಿಕೊಂಡಿದ್ದಕ್ಕೆ ಆಕ್ಷೇಪ: ಯುವಕನಿಗೆ ಚೂರಿ ಇರಿದ ದುಷ್ಕರ್ಮಿಗಳುಛತ್ರಪತಿ ಶಿವಾಜಿ ಸ್ಟಿಕ್ಕರ್'ನ್ನು ಬೈಕ್ ಮೇಲೆ ಹಾಕಿಸಿಕೊಂಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಕೆಲ ದುಷ್ಕರ್ಮಿಗಳು ಯುವಕನಿಗೆ ಚೂರಿ ಇರಿದಿರುವ ಘಟನೆ ಮಂಗಳೂರಿನ ಲಾಲ್'ಬಾಗ್ ಬಳಿ ಭಾನುವಾರ ರಾತ್ರಿ ನಡೆದಿದೆ. |
![]() | ಮೈಸೂರು: ಕೆಎಸ್ ಆರ್ ಟಿಸಿ ಚಾಲಕನಿಗೆ ಬೈಕ್ ಸವಾರನಿಂದ ಚಾಕು ಇರಿತ! ವಿಡಿಯೋ ವೈರಲ್ಕೆಎಸ್ ಆರ್ ಟಿಸಿ ಚಾಲಕರೊಬ್ಬರಿಗೆ ಬೈಕ್ ಸವಾರನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ಮೈಸೂರು- ಹಾಸನ ಹೆದ್ದಾರಿಯಲ್ಲಿ ನಡೆದಿದೆ. ಚಾಲಕನನ್ನು ವೆಂಕಟೇಶ್ ಎಂದು ಗುರುತಿಸಲಾಗಿದ್ದು, ಪ್ರಸ್ತುತ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. |
![]() | ಧಾರವಾಡ: ನಾಯಿಗೆ ಡಿಕ್ಕಿ ಹೊಡೆದು ಬೈಕ್ ಪಲ್ಟಿ; ಮಹಿಳೆ ದುರ್ಮರಣ, ನಾಯಿ ಸಾವು!ಬೈಕ್ ಸವಾರ ಅಡ್ಡ ಬಂದ ನಾಯಿಗೆ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಕುಳಿತಿದ್ದ ಮಹಿಳೆ ಕೆಳಗೆ ಬಿದ್ದು ಸಾವನ್ನಪ್ಪಿರುವ ಘನಟೆ ಸಲಕಿನಕೊಪ್ಪ ಗ್ರಾಮದ ಬಳಿ ನಡೆದಿದೆ. |
![]() | ಒಂಟೆಗೆ ಡಿಕ್ಕಿ ಹೊಡೆದು ಬೆಂಗಳೂರಿನ ಖ್ಯಾತ ಬೈಕರ್ ಕಿಂಗ್ ರಿಚರ್ಡ್ ಶ್ರೀನಿವಾಸನ್ ದುರ್ಮರಣ!ಇವರು ಬೆಂಗಳೂರಿನ ಖ್ಯಾತ ಬೈಕರ್. ಭಾರತದ ಪ್ರಮುಖ ಸೆಲೆಬ್ರಿಟಿ ಬೈಕರ್ಗಳಲ್ಲಿ ಒಬ್ಬರು. ಕಣ್ಣು ಮುಚ್ಚಿ ತೆರೆಯುವಷ್ಟರಲ್ಲಿ ನೂರು ಕಿಲೋಮೀಟರ್ ಸ್ಪೀಡ್ ನಲ್ಲಿ ಬೈಕ್ ಓಡಿಸಬಲ್ಲ ನಿಸ್ಸೀಮ ಕಿಂಗ್ ರಿಚರ್ಡ್ ಶ್ರೀನಿವಾಸನ್. |
![]() | ಬೈಕ್ ಗಳ ಮುಖಾಮುಖಿ ಡಿಕ್ಕಿ; ಇಬ್ಬರು ಸಾವು, ಮತ್ತಿಬ್ಬರಿಗೆ ಗಾಯದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಸಂಭವಿಸಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಾಯಗೊಂಡ ದಾರುಣ ಘಟನೆ ಗೌರಿಬಿದನೂರು ತಾಲೂಕಿನ ಕುಡಮಲಕುಂಟೆ ಕೈಗಾರಿಕಾ ಪ್ರದೇಶ ಬಳಿ ನಡೆದಿದೆ. |
![]() | ಉಡುಪಿ: ಮೀನು ಸಾಗಾಟದ ಲಾರಿ ಡಿಕ್ಕಿ, ಸವಾರ ಸಾವುಮಲ್ಪೆ ಬಂದರಿನಿಂದ ಮೀನು ಸಾಗಿಸುತ್ತಿದ್ದ ಲಾರಿಯೊಂದು ಸ್ಕೂಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟಿರುವ ಘಟನೆ ಶನಿವಾರ ಬೆಳಗ್ಗಿನ ಜಾವ ಸಂಭವಿಸಿದೆ. |
![]() | ದಾವಣಗೆರೆಯಲ್ಲಿ ಭೀಕರ ಅಪಘಾತ: ಹೊಸವರ್ಷದಂದೆ ದಂಪತಿ ದುರ್ಮರಣಹೊಸ ವರ್ಷದ ಮೊದಲ ದಿನದಂದು ಸಂಭವಿಸಿದ ಭೀಕರ ಅಪಘಾತದಲ್ಲಿ ದಂಪತಿ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಸಂಭವಿಸಿದೆ. ಸಿದ್ದಮ್ಮ(45), ಹಾಲೇಶಪ್ಪ(52) ಮೃತ ದಂಪತಿ. |
![]() | ಇ-ಬೈಕ್-ಗೋ ಜೊತೆ ಹಿರೋ ಎಲೆಕ್ಟ್ರಿಕ್ ಪಾಲುದಾರಿಕೆ: ಬೆಂಗಳೂರಿನ ಜನತೆಗೆ ಇದರಿಂದಾಗುವ ಲಾಭವೇನು ಗೊತ್ತೇ?ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಸಂಸ್ಥೆ ಹಿರೋ ಎಲೆಕ್ಟ್ರಿಕ್ ಅಮೃತ್ ಸರ ಮೂಲದ ಈಗ ಮುಂಬೈ ನಲ್ಲಿ ಪ್ರಧಾನ ಕಚೇರಿ ಹೊಂದಿರುವ ಎಲೆಕ್ಟ್ರಿಕ್ ಮೊಬಿಲಿಟಿ ಸ್ಟಾರ್ಟ್ ಅಪ್ ಜೊತೆ ಪಾಲುದಾರಿಕೆಯನ್ನು ಘೋಷಿಸಿದೆ. |
![]() | ಬೈಕ್ ರೇಸಿಂಗ್ ನಲ್ಲಿ ಬೆಂಗಳೂರಿನ ಯುವಕನ ಸಾಧನೆ: ಪ್ರಾಯೋಜಕತ್ವದ ನಿರೀಕ್ಷೆಯಲ್ಲಿ ಯುವ ಕ್ರೀಡಾಪಟು ಉಲ್ಲಾಸ್ಚೆನ್ನೈನಲ್ಲಿ ಡಿಸೆಂಬರ್ 11ರಿಂದ 20ರವರೆಗೆ ನಡೆದ ಅಖಿಲ ಭಾರತ ಮೋಟಾರ್ ಬೈಕ್ ರೇಸಿಂಗ್ ನಲ್ಲಿ(165 ಸಿಸಿ ಸ್ಟಾಕ್) ಬೆಂಗಳೂರಿನ ಉಲ್ಲಾಸ್ ಸಂತೃಪ್ತ್(22) ರಾಷ್ಟ್ರೀಯ ಮಟ್ಟದಲ್ಲಿ 2ನೇ ಸ್ಥಾನವನ್ನು ಗಳಿಸಿದ್ದಾರೆ. |
![]() | ಭೀಕರ ದೃಶ್ಯ: ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ; ಬೈಕ್ ಸವಾರ ದುರ್ಮರಣ, ಸಿಸಿಟಿವಿಯಲ್ಲಿ ಸೆರೆ!ಬೈಕ್ ಸವಾರನೊಬ್ಬ ನಿಂತಿದ್ದ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದಿದ್ದು ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. |
![]() | ಬೆಂಗಳೂರು: ನಿಂತಿದ್ದ ಲಾರಿಗೆ ದ್ವಿಚಕ್ರ ವಾಹನ ಡಿಕ್ಕಿ, ಜಾಲಿರೈಡ್ ಹೋಗಿದ್ದ ಮೂವರು ಯುವಕರು ಸಾವುನಿಂತಿದ್ದ ಲಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಅದರಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಸಕೋಟೆ ಟೋಲ್ ಗೇಟ್ ಬಳಿ ನಡೆದಿದೆ. |
![]() | ಮೈಸೂರು: ಲಾರಿ ಡಿಕ್ಕಿ: ಬೈಕ್ ಸವಾರ ಸಾವುಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಸೋಸಲೆ ಗ್ರಾಮದಲ್ಲಿ ಸಂಭವಿಸಿದೆ. |