ರಾಜ್ಯತುಮಕೂರು: ಹೊಸ ಬೈಕ್ ಖರೀದಿಸಿದ ಸಂಭ್ರಮ; ಊರಿಗೆ ಹೋಗುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಯುವಕ ದುರ್ಮರಣ
ಹೊಸ ಬೈಕ್ ಖರೀದಿಸಿದ ಖುಷಿಯಲ್ಲಿ ಊರಿಗೆ ತೆರಳುತ್ತಿದ್ದ ವೇಳೆ ಬೈಕ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರಿನಲ್ಲಿ ನಡೆದಿದೆ.