ದೇಶಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳ ಶೀಘ್ರ ಬಿಡುಗಡೆಗೆ ಕೇಂದ್ರ ಅನುಮೋದನೆ ನೀಡಿತ್ತು; ಸುಪ್ರೀಂ ವಿಚಾರಣೆಗೂ ಮುನ್ನ ವಕೀಲ
2022 ರ ಗಲಭೆಯ ಸಂತ್ರಸ್ತೆ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಹಾಗೂ ಆಕೆಯ ಕುಟುಂಬ ಸದಸ್ಯರ ಹತ್ಯೆ ಪ್ರಕರಣದ ಅಪರಾಧಿಗಳ ಶೀಘ್ರ ಬಿಡುಗಡೆಗೆ ನಿಯಮಗಳ ಪ್ರಕಾರ ಕೇಂದ್ರ ಸರ್ಕಾರ ಅನುಮೋದನೆ ನೀಡಿತ್ತು