ರಾಜ್ಯಬೆಳಗಾವಿ: ಆಸ್ಪತ್ರೆಗೆ ದಾಖಲಾಗಿದ್ದರೂ, ನೋವಿನಿಂದ ನರಳಾಡಿ ಸೋಂಕಿತ ವೃದ್ಧ ಸಾವು!
ನಗರದ ಬಿಮ್ಸ್ ಆಸ್ಪತ್ರೆಯ ಕೋವಿಡ್ ಐಸೋಲೇಷನ್ ವಾರ್ಡ್ ನಲ್ಲಿ ಪರಿಸ್ಥಿತಿ ಗಂಭೀರವಾಗಿದ್ದು, ನೋವಿನಿಂದ ನರಳುತ್ತಿದ್ದ ವೃದ್ಧನಿಗೆ ಸೂಕ್ತ ಚಿಕಿತ್ಸೆ ಸಿಗದೆ ನೋವಿನಿಂದ ನರಳಾಡಿ ಸಾವನ್ನಪ್ಪಿರುವ ಅಮಾನವೀಯ ಘಟನೆ ಇದೀಗ ಬೆಳಕಿಗೆ ಬಂದಿದೆ.