• Tag results for biodiversity

ವಿನಾಶದ ಅಂಚಿನಲ್ಲಿರುವ ಸಸ್ಯ-ಪ್ರಾಣಿ ಪ್ರಭೇದ, ಜೋಗ ಜಲಪಾತ ರಕ್ಷಿಸಿ: ಜೀವವೈವಿಧ್ಯ ಮಂಡಳಿ

ಜೋಗ ಜಲಪಾತಗಳ ಜೀವಂತವಾಗಿಡಲು ಹಾಗೂ ಅವುಗಳು ತುಂಬಿ ಹರಿಯುವಂತಿರಲು, ವಿನಾಶದ ಅಂಚಿನ ವೃಕ್ಷ, ಪ್ರಾಣಿ ಪ್ರಭೇದಗಳ ಸಂರಕ್ಷಣೆ ಮಾಡುವ ಅಗತ್ಯಗಳಿವೆ ಜೀವವೈವಿಧ್ಯ ಮಂಡಳಿ ಹೇಳಿದೆ. 

published on : 8th July 2021

45 ದಿನಗಳ ರಾಜ್ಯವ್ಯಾಪಿ ಜೀವ ವೈವಿಧ್ಯ ಜಾಗೃತಿ ಅಭಿಯಾನಕ್ಕೆ ಸಿಎಂ ಯಡಿಯೂರಪ್ಪ ಚಾಲನೆ

ಜೀವ ವೈವಿಧ್ಯ ಮಂಡಳಿ ಆಯೋಜಿಸಿರುವ 45 ದಿನಗಳ ರಾಜ್ಯವ್ಯಾಪಿ ಜೀವ ವೈವಿಧ್ಯ ಜಾಗೃತಿ ಅಭಿಯಾನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಚಾಲನೆ ನೀಡಿದ್ದಾರೆ. 

published on : 3rd July 2021

ಭಾರತ್ ವ್ಯಾಟಿಕಾ: ಉತ್ತರಾಖಂಡ್ ನಲ್ಲಿ ಜೀವ ವೈವಿದ್ಯ ಉದ್ಯಾನವನ!

ದೇಶದಲ್ಲಿ ಇದೇ ಪ್ರಥಮ ಬಾರಿಗೆ 28 ಪ್ರಾಂತ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳ ರಾಜ್ಯ ಮರಗಳನ್ನು ಹೊಂದಿರುವ ಜೀವ ವೈವಿಧ್ಯ 'ಭಾರತ್ ವ್ಯಾಟಿಕಾ' ಉತ್ತರಾಖಂಡ್ ನಲ್ಲಿ ಶನಿವಾರ ಉದ್ಘಾಟನೆಗೊಂಡಿತು.

published on : 26th June 2021

ಶ್ರೀಮಂತ ಜೀವವೈವಿಧ್ಯಗಳ ಸೆಲೆ: ಸಿಂಗನಾಯಕನಹಳ್ಳಿ ಕೆರೆ ಆವರಣದಲ್ಲಿನ ಮರ ಕಡಿಯುವುದಕ್ಕೆ ತೀವ್ರ ವಿರೋಧ

ಕೆರೆ ಅಭಿವೃದ್ಧಿ ಹೆಸರಿನಲ್ಲಿ ಸಿಂಗನಾಯಕನಹಳ್ಳಿ ಕೆರೆ ಆವರಣದಲ್ಲಿನ ಸುಮಾರು 3,613 ಮರಗಳನ್ನು ಕಡಿಯುವುದರ ವಿರುದ್ಧ ಕರ್ನಾಟಕ ಅರಣ್ಯ ಇಲಾಖೆಗೆ ಆಕ್ಷೇಪಣೆ ಸಲ್ಲಿಸುವ ಸಮಯ ಮುಗಿಯುತ್ತಿರುವ ಕಾರಣ, ಸ್ಥಳೀಯರು, ಪರಿಸರ ಸಂರಕ್ಷಣಾವಾದಿಗಳು ಮತ್ತು ಎನ್‌ಜಿಒ ಸದಸ್ಯರು  ಸಿಂಗನಾಯಕನಹಳ್ಳಿ ಕೆರೆಗೆ ಭೇಟಿ ನೀಡಿ ಪರಿಶೀಲಿಸಿದರು. 

published on : 22nd June 2021

ಮನುಕುಲಕ್ಕೆ ಜೀವವೈವಿಧ್ಯತೆ ಅತ್ಯಗತ್ಯ: ಉಪರಾಷ್ಟ್ರಪತಿ ವೆಂಕಯ್ಯನಾಯ್ಡು

ಜೀವವೈವಿಧ್ಯತೆಯ ಮಹತ್ವದ ಬಗ್ಗೆ ದೇಶದ ಯುವಜನತೆಗೆ ಅರಿವು ಮೂಡಿಸಬೇಕು ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಕರೆ ನೀಡಿದ್ದಾರೆ.

published on : 23rd May 2021

ಪಾರಂಪರಿಕ ವೃಕ್ಷ ಸಂರಕ್ಷಣೆಗೆ ಜೀವವೈವಿಧ್ಯ ಮಂಡಳಿ ಚಿಂತನೆ

ಪಾರಂಪರಿಕ ವೃಕ್ಷಗಳನ್ನು ಸಂರಕ್ಷಣೆ ಮಾಡುತ್ತಿರುವ ಉತ್ತರಪ್ರದೇಶ, ಚಂಡೀಗಢ ಮತ್ತು ಇತರೆ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಮಾದರಿಗಳನ್ನು ಅನುಸರಿಸಲು ಕರ್ನಾಟಕ ರಾಜ್ಯ ಜೀವವೈವಿಧ್ಯ ಮಂಡಳಿ ನಿರ್ಧರಿಸಿದೆ. 

published on : 29th January 2021

ರೋರಿಚ್‌ ಎಸ್ಟೇಟ್‌ ಅನ್ನು 'ಪಾರಂಪರಿಕ ಜೈವಿಕ ತಾಣ' ಎಂದು ಘೋಷಿಸಲು ಒತ್ತಾಯ

 ಕನಕಪುರ ರಸ್ತೆಯಲ್ಲಿರುವ ದೇವಿಕಾರಾಣಿ-ರೋರಿಚ್‌ ಎಸ್ಟೇಟ್‌ ಅನ್ನು 'ಪಾರಂಪರಿಕ ಜೈವಿಕ ತಾಣ' ಎಂದು  ಘೋಷಿಸಬೇಕು ಎಂದು ಕರ್ನಾಟಕ ಜೀವವೈವಿಧ್ಯಮಂಡಳಿ ಶಿಫಾರಸು ಮಾಡಿದೆ.

published on : 31st December 2020

ರಾಶಿ ಭವಿಷ್ಯ