- Tag results for bird hit
![]() | ಹಕ್ಕಿ ಢಿಕ್ಕಿ: ಬೆಂಗಳೂರಿಗೆ ಬರುತ್ತಿದ್ದ ಆಕಾಶ ವಿಮಾನ ಮುಂಬೈನಲ್ಲಿ ತುರ್ತು ಭೂಸ್ಪರ್ಶ!ಪ್ರಯಾಣಿಕರನ್ನು ಹೊತ್ತು ಮುಂಬೈನಿಂದ ಬೆಂಗಳೂರಿಗೆ ಬರುತ್ತಿದ್ದ ಆಕಾಶಾ ಏರ್ ಸಂಸ್ಥೆಯ ವಿಮಾನಕ್ಕೆ ಹಕ್ಕಿ ಢಿಕ್ಕಿಯಾದ ಪರಿಣಾಮ ವಿಮಾನ ಮುಂಬೈಗೆ ಹಿಂದುರುಗಿ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ಶನಿವಾರ ನಡೆದಿದೆ. |
![]() | ಅಹ್ಮದಾಬಾದ್-ಚಂಡೀಗಢ ಮಾರ್ಗದ ವಿಮಾನಕ್ಕೆ ಹಕ್ಕಿ ಢಿಕ್ಕಿ; ಮಾರ್ಗ ಬದಲಾವಣೆಅಹ್ಮದಾಬಾದ್ ನಿಂದ ಚಂಡೀಗಢಕ್ಕೆ ತೆರಳುತ್ತಿದ್ದ ಗೋ ಫಸ್ಟ್ ವಿಮಾನಕ್ಕೆ ಹಕ್ಕಿಯೊಂದು ಢಿಕ್ಕಿ ಹೊಡೆದ ಪರಿಣಾಮ ಮಾರ್ಗವನ್ನು ಬದಲಾವಣೆ ಮಾಡಲಾಯಿತು. |