ದೇಶರಾಜೀವ್ ಗಾಂಧಿ ಜನ್ಮದಿನ: ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆಯಿಂದ ಪುಷ್ಪ ನಮನ
ಭಾರತದ ಮಾಜಿ ಪ್ರಧಾನಿ, ದಿವಂಗತ ರಾಜೀವ್ ಗಾಂಧಿ ಜನ್ಮ ದಿನಾಚರಣೆ ಅಂಗವಾಗಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಸೇರಿದಂತೆ ಹಲವು ಗಣ್ಯರು ದೆಹಲಿಯ ‘ವೀರ ಭೂಮಿ‘ಯಲ್ಲಿ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.