• Tag results for birthday wishes

ಪ್ರಧಾನಿ ಮೋದಿ ಹುಟ್ಟುಹಬ್ಬ: ಶುಭಾಶಯ ಕೋರಿ ದೇಶ ನಿಮ್ಮ ವೈಫಲ್ಯಕ್ಕೆ ಬೆಲೆ ತೆರುತ್ತಿದೆ ಎಂದು ಟೀಕಿಸಿದ ಕಾಂಗ್ರೆಸ್ 

ಪ್ರಧಾನಿ ನರೇಂದ್ರ ಮೋದಿ ಅವರ 71ನೇ ಹುಟ್ಟುಹಬ್ಬದ ಅಂಗವಾಗಿ ಶುಭಾಶಯ ತಿಳಿಸಿರುವ ಕಾಂಗ್ರೆಸ್ ಹಲವು ರಂಗಗಳಲ್ಲಿ ಮೋದಿಯವರ ವೈಫಲ್ಯಕ್ಕೆ ದೇಶ ಬೆಲೆ ತೆರುತ್ತಿದೆ. ಹೀಗಾಗಿ ಈ ದಿನವನ್ನು ನಿರುದ್ಯೋಗ ದಿನ, ರೈತ ವಿರೋಧಿ ದಿನ ಮತ್ತು ಅಧಿಕ ಬೆಲೆ ದಿನ ಎಂದು ಆಚರಿಸುತ್ತೇವೆ ಎಂದು ಹೇಳಿದೆ.

published on : 17th September 2021

ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ 'ಚಿನ್ನದ ಹುಡುಗ' ನೀರಜ್ ಚೋಪ್ರಾ ಶುಭಾಶಯ

ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಪುರುಷರ ಈಟಿ ಎಸೆತದಲ್ಲಿ ಚಿನ್ನದ ಪದಕ ಗೆದ್ದು ಇಡೀ ಭಾರತದಾದ್ಯಂತ ಜನಪ್ರಿಯರಾಗಿದ್ದಾರೆ ನೀರಜ್ ಚೋಪ್ರಾ.

published on : 1st September 2021

ಯೋಗಿ ಆದಿತ್ಯನಾಥ್ ಗೆ ಜನ್ಮದಿನದ ಶುಭಾಶಯ ಕೋರಿ ಪ್ರಧಾನಿ ಮೋದಿ ಟ್ವಿಟ್ ಮಾಡಲಿಲ್ಲ ಏಕೆ?

ಉತ್ತರ ಪ್ರದೇಶದಲ್ಲಿನ ತನ್ನ ಸರ್ಕಾರದ ಬಗ್ಗೆ ಬಿಜೆಪಿಯ ರಾಷ್ಟ್ರೀಯ ನಾಯಕರು ಚಿಂತಿತರಾಗಿರುವ ಊಹಾಪೋಹಗಳ ನಡುವೆ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೆ ಜನ್ಮದಿನದ ಶುಭಾಶಯ ಕೋರಿ ಪ್ರಧಾನಿ ನರೇಂದ್ರ ಮೋದಿ ಟ್ವಿಟ್ ಮಾಡದಿರುವುದು ಕೂಡಾ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

published on : 6th June 2021

'ನಿಜವಾದ ಯೋಧನಂತೆ ಕನಸುಗಳ ಬೆನ್ನತ್ತಿ ಹೋಗುತ್ತಿ, ನಿನ್ನ ಬಗ್ಗೆ ಹೆಮ್ಮೆ ಎನಿಸುತ್ತದೆ': ರಶ್ಮಿಕಾಗೆ ರಕ್ಷಿತ್ ಶೆಟ್ಟಿ ಶುಭಾಶಯ!

ಸ್ಯಾಂಡಲ್ ವುಡ್ ನಲ್ಲಿ 2016ರಲ್ಲಿ ಕಿರಿಕ್ ಪಾರ್ಟಿ ಚಿತ್ರದಿಂದ ನಟನಾ ವೃತ್ತಿ ಆರಂಭಿಸಿ ನಂತರ ಟಾಲಿವುಡ್ ನಲ್ಲಿ ಸಕ್ಸಸ್ ಫುಲ್ ಹೀರೋಯಿನ್ ಆಗಿ ಈಗ ಬಾಲಿವುಡ್ ಗೂ ಕಾಲಿಟ್ಟಿರುವ ನ್ಯಾಶನಲ್ ಕ್ರಶ್ ಎಂದು ಅಭಿಮಾನಿಗಳಿಂದ ಕರೆಯಲ್ಪಡುವ ಕೊಡಗಿನ ಕುವರಿ ರಶ್ಮಿಕಾ ಮಂದಣ್ಣಗೆ ಇಂದು ಬರ್ತ್ ಡೇ ಸಂಭ್ರಮ.

published on : 5th April 2021

ರಾಶಿ ಭವಿಷ್ಯ