ದೇಶಬಿಜೆಡಿ ಸಂಸದ ಅನುಭವ್ ಮೊಹಂತಿ ಕೌಟುಂಬಿಕ ದೌರ್ಜನ್ಯ ಆರೋಪ, ಕೋರ್ಟ್ ಮೆಟ್ಟಿಲೇರಿದ ಪತ್ನಿ
ಒಡಿಶಾ ಆಡಳಿತಾರೂಢ ಬಿಜೆಡಿ ತೀವ್ರ ಮುಜುಗರಕ್ಕೀಡಾಗಿದ್ದು, ಪಕ್ಷದ ಸಂಸದ ಅನುಭವ್ ಮೊಹಂತಿ ಅವರು ಕೌಟುಂಬಿಕ ದೌರ್ಜನ್ಯ ಎಸಗಿದ್ದು, ತಮ್ಮ ಪತ್ನಿ ಒಡಿಯಾ ಚಲನಚಿತ್ರ ನಟಿ ವರ್ಷಾ ಪ್ರಿಯದರ್ಶಿನಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.