ದೇಶ'ಬೆನ್ನಿಗೆ ಚೂರಿ ಹಾಕಿದಂತೆ,' 'ಐತಿಹಾಸಿಕ ತಪ್ಪು ಮಾಡಬೇಡಿ': ಬಿಜೆಪಿಗೆ DMK ಬೆಂಬಲ, ಮಾಜಿ ಸಿಎಂ ಸ್ಟಾಲಿನ್ ವಿರುದ್ಧ ನಟ ಪ್ರಕಾಶ್ ರಾಜ್ ಅಸಮಾಧಾನ!
ಪಕ್ಷದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಡಿಎಂಕೆ ಅಧ್ಯಕ್ಷ ಹಾಗೂ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ಮನವಿ ಮಾಡಿದ್ದು, ಈ ಮಸೂದೆ ಅತ್ಯಂತ ಅಪಾಯಕಾರಿ ಎಂದು ಎಚ್ಚರಿಸಿದ್ದಾರೆ.