ರಾಜಕೀಯಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ: ಕಾಂಗ್ರೆಸ್ ಮುಖಂಡ ತೆನ್ನಿರ ಮೈನಾ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ
ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರು ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದು, ತಮ್ಮ ಸಾವಿಗೆ ಕೊಡಗಿನ ಕಾಂಗ್ರೆಸ್ ಶಾಸಕ ಮತ್ತು ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ ಕಾರಣ ಎಂದು ಡೆತ್ ನೋಟ್ ನಲ್ಲಿ ಆರೋಪಿಸಿದ್ದಾರೆ.