ದೇಶಮೋದಿ ಆಡಳಿತಾವಧಿಯಲ್ಲಿ ಬಡತನ ಹೆಚ್ಚಳ: ಅಧಿಕಾರಕ್ಕೆ ಬಂದರೆ ನಿರ್ಮೂಲನೆ- ರಾಹುಲ್
ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಡಳಿತಾವಧಿಯಲ್ಲಿ ಬಡತನ ಹೆಚ್ಚಾಗಿದೆ ಎಂದು ಆರೋಪಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಅಧಿಕಾರಕ್ಕೆ ಬಂದರೆ ಬಡತನವನ್ನು ನಿರ್ಮೂಲನ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.