ಸಿನಿಮಾ ಸುದ್ದಿಸೆನ್ಸಾರ್ ಮುಗಿಸಿದ 'ತಿಮ್ಮನ ಮೊಟ್ಟೆಗಳು'; ಪಶ್ಚಿಮ ಘಟ್ಟದ ಕಾಳಿಂಗ ಸರ್ಪಗಳು ಚಿತ್ರದ ಪ್ರಮುಖ ಆಕರ್ಷಣೆ!
ಆದರ್ಶ್ ಅಯ್ಯಂಗಾರ್ ಅವರ ಶ್ರೀಕೃಷ್ಣ ಪ್ರೊಡಕ್ಷನ್ಸ್ ನಿರ್ಮಾಣದ ರಕ್ಷಿತ್ ತೀರ್ಥಹಳ್ಳಿ ನಿರ್ದೇಶನದ ಮುಂಬರುವ ತಿಮ್ಮನ ಮೊಟ್ಟೆಗಳು ಸಿನಿಮಾ ಸೆನ್ಸಾರ್ ಮಂಡಳಿಯಿಂದ ಯು ಪ್ರಮಾಣಪತ್ರವನ್ನು ಪಡೆದುಕೊಂಡಿದೆ.