ವಿದೇಶಅಮೆರಿಕನ್ನರ ಪ್ರತಿಭಟನೆಗೆ ಮಹಾತ್ಮಾ ಗಾಂಧೀಜಿ ಪ್ರತಿಮೆ ಭಗ್ನ, ತನಿಖೆ ಆರಂಭಿಸಿದ ಅಧಿಕಾರಿಗಳು
ಜನಾಂಗೀಯ ಹಲ್ಲೆ ಮತ್ತು ವರ್ಣಬೇಧ ನೀತಿ ವಿರುದ್ಧ ಅಮೆರಿಕಾದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾರೂಪ ಪಡೆಯುತ್ತಿದ್ದು, ಇದಕ್ಕೆ ಸಾಕ್ಷಿಯಾಗಿ ಮಹಾತ್ಮಾಗಾಂಧಿ ಪ್ರತಿಮೆಯನ್ನು ಪ್ರತಿಭಟನಾಕಾರರು ಭಗ್ನಗೊಳಿಸಿದ್ದಾರೆ.