- Tag results for blessings
![]() | ಆಶೀರ್ವದಿಸಲು ಮೋದಿ ಏನು ದೇವರಾ, ಮಠಾಧೀಶರಾ ಅಥವಾ ಛೂಮಂತರ್ ಬಾಬಾನಾ? ಕಾಂಗ್ರೆಸ್ ಕಿಡಿರಾಜ್ಯ ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಬಾಕಿಯಿರುವಂತೆಯೇ ರಾಜಕೀಯ ಮುಖಂಡರ ನಡುವಿನ ಆರೋಪ, ಪ್ರತ್ಯಾರೋಪ, ವಾಕ್ಸಮರವೂ ಹೆಚ್ಚಾಗುತ್ತಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾವೇರಿಯ ಶಿಗ್ಗಾವಿ ಕ್ಷೇತ್ರದಲ್ಲಿ ನೀಡಿರುವ ಹೇಳಿಕೆ ವಿರುದ್ಧ ಪ್ರತಿಪಕ್ಷ ಕಾಂಗ್ರೆಸ್ ಕಿಡಿಕಾರಿದೆ. |
![]() | ಮೋದಿಯವರ ಆಶೀರ್ವಾದ ಬೇಕಿತ್ತು, ಹೀಗಾಗಿ ಮಂಡಿಯೂರಿ ತಲೆ ಬಾಗಿದ್ದೆ: ಆರ್'ಎಸ್ಎಸ್ ಕಾರ್ಯಕರ್ತ ಚೇತನ್ ರಾವ್ಹಲವಾರು ವರ್ಷಗಳಿಂದ ಹಿಂದೂ ಪರ ಸಂಘಟನೆಯಲ್ಲಿ ತೊಡಗಿಕೊಂಡಿರುವ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತ ಚೇತನ್ ರಾವ್ ಅವರು, ಇದ್ದಕ್ಕಿದ್ದಂತೆಯೇ ಪ್ರಸಿದ್ಧಿ ಪಡೆದುಕೊಂಡಿದ್ದಾರೆ. ಇದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರೊಂದಿಗಿನ ಪೋಟೋ ಕಾರಣವಾಗಿದೆ. |